ಇಂದಿನ ಕಾಲದಲ್ಲಿ ಬೊಜ್ಜು ಅಥವಾ ಸ್ಥೂಲಕಾಯ ದೊಡ್ಡ ಸಮಸ್ಯೆಯಾಗಿದೆ. ಈ ಕಾರಣದಿಂದಾಗಿ ಮಧುಮೇಹ, ಹೃದ್ರೋಗ, ಅನೇಕ ರೀತಿಯ ಕ್ಯಾನ್ಸರ್ ಮತ್ತು ಪಾರ್ಶ್ವವಾಯು ಮುಂತಾದ ಅನೇಕ ಕಾಯಿಲೆಗಳು ಬರುವ ಸಾಧ್ಯತೆಯಿದೆ. ಕಳೆದ ಕೆಲವು ದಶಕಗಳಲ್ಲಿ ಸ್ಥೂಲಕಾಯದ ಸಮಸ್ಯೆ ಹೆಚ್ಚಾಗಿದೆ. ಸ್ಥೂಲಕಾಯತೆಯು ಸಾಮಾನ್ಯವಾಗಿ ಆನುವಂಶಿಕ, …
Tag:
