ಕ್ಯಾಂಟರ್ ಹಾಗೂ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ತಂದೆ ಹಾಗೂ ಮಗ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ. ತಮಿಳುನಾಡು ಮೂಲದ ಅಂಜನಪ್ಪ (40), ಕಾರ್ತಿಕ್ (17) ಮೃತ ದುರ್ದೈವಿಗಳು. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೀಕರ ರಸ್ತೆ …
Tag:
