ಮಹತ್ವದ ಬೆಳವಣಿಗೆಯಲ್ಲಿ ಇಂಡೋನೇಷ್ಯಾ ತನ್ನ ರಾಜಧಾನಿಯನ್ನು ಬದಲಿಸಲು ಹೊರಟಿದೆ. ಈಗಿರುವ ಜಕಾರ್ತದಿಂದ 2,000 ಕಿ.ಮೀ. ದೂರದಲ್ಲಿರುವ ನುಸಂತರಾ ಗೆ ಸ್ಥಳಾಂತರಿಸಲು ನಿರ್ಧರಿಸಿದೆ. ಈ ವರ್ಷದಿಂದಲೇ ಮೊದಲ ಹಂತದ ಕಾಮಗಾರಿ ಶುರುವಾಗಲಿದೆ. ಇನ್ನು ಮೂವತ್ತು ವರ್ಷಗಳಲ್ಲಿ ಇಡೀ ಜಕಾರ್ತಾ ಸಮುದ್ರ ಪಾಲಾಗಲಿದೆ. ತಾಪಮಾನ …
Tag:
