ಉಡುಪಿ: ರಿಟ್ಜ್ ಕಾರು ಮತ್ತು ಅಯ್ಯಪ್ಪ ಭಕ್ತರಿದ್ದ ವ್ಯಾನ್ ನಡುವೆ ಅಪಘಾತ ಸಂಭವಿಸಿದ್ದು, ಪರ್ಕಳದ ಕೆನರಾ ಬ್ಯಾಂಕ್ ತಿರುವಿನ ಬಳಿ ನಡೆದಿರುವ ಕುರಿತು ವರದಿಯಾಗಿದೆ. ಮಂಜು ಮುಸುಕಿದ ವಾತಾವರಣವಿದ್ದರಿಂದ ಪರ್ಕಳದ ಕೆನರಾ ಬ್ಯಾಂಕ್ ತಿರುವಿನ ಬಳಿ ರಸ್ತೆ ಅಪಘಾತ ನಡೆದಿದೆ. ಹಿರಯಡ್ಕದಿಂದ …
Car accident
-
Kolara: ಕರ್ನಾಟಕದ ಖ್ಯಾತ ಬಾಡಿ ಬಿಲ್ಡರ್ ಅಮೆರಿಕದಲ್ಲಿ ನಡೆದ ಕಾರು ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಕೋಲಾರದ ಗಾಂಧಿನಗರದ ಚಲಪತಿ, ಮುನಿಯಮ್ಮ ದಂಪತಿ ಪುತ್ರ ಸುರೇಶ್ ಕುಮಾರ್ (42) ಕಾರು ಅಪಘಾತದಲ್ಲಿ ಜೀವ ಕಳೆದುಕೊಂಡಿದ್ದಾರೆ.
-
-
Accident: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣದ ಹೊರವಲಯದ ಕೆಪಿಟಿಸಿಎಲ್ ಕಚೇರಿ ಮುಂಭಾಗದ ರಾಷ್ಟ್ರೀಯ ಹೆದ್ದಾರಿ-50 ರಲ್ಲಿ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಂಪತಿ ಮೃತಪಟ್ಟಿದ್ದು, ಅವರ ಮೂವರು ಮಕ್ಕಳು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
-
Newsದಕ್ಷಿಣ ಕನ್ನಡ
Kasaragodu: ಕಾಸರಗೋಡು: ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು; ಎರಡು ವರ್ಷದ ಮಗು ಮೃತ್ಯು!
by ಕಾವ್ಯ ವಾಣಿby ಕಾವ್ಯ ವಾಣಿKasaragodu: ಕಾರೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎರಡು ವರ್ಷದ ಮಗು ಮೃತಪಟ್ಟ ಘಟನೆ ಆದೂರು ಸಮೀಪದ ಮುಳ್ಳೇರಿಯ ಕಾರ್ಲೇ ಎಂಬಲ್ಲಿ ನಡೆದಿದೆ.
-
-
Maharashtra: ಅಪಘಾತವಾಗಿದ್ದ ಕಾರನ್ನು ತೆರವು ಮಾಡುತ್ತಿದ್ದವರ ಮೇಲೆ ಟ್ರಕ್ ಹರಿದು ಆರು ಮಂದಿ ಸಾವಿಗೀಡಾದ ಘಟನೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದಿದೆ.
-
Tumkur: ಆಂಧ್ರಪ್ರದೇಶಕ್ಕೆ ಪ್ರವಾಸಕ್ಕೆಂದು ತೆರಳಿದ್ದಂತಹ ತುಮಕೂರಿನ ಮೂವರು ಕಾರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆಯೊಂದು ಆಂಧ್ರ ಪ್ರದೇಶದ ಕುರ್ನೂಲ್ ಬಳಿ ನಡೆದಿದ್ದು,ಮೃತ ದುರ್ದೈವಿಗಳಾದಂತಹ ನವೀನ್(48), ಸಂತೋಷ್(35), ಲೋಕೇಶ್ (38) ಇವರು ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾಗಿದ್ದಾರೆ.
-
Accident: ಕಾರು ಬಾವಿಗೆ ಬಿದ್ದು ಕರ್ನಾಟಕದ ಮೂವರು ಸಾವನ್ನಪ್ಪಿರುವ ಘಟನೆ ಆಂಧ್ರ ಪ್ರದೇಶದ ಅನ್ನಮಯ್ಯ ಜಿಲ್ಲೆಯ ಕುರಪಲ್ಲಿ ಗ್ರಾಮದಲ್ಲಿ ನಡೆದಿದೆ.
-
Kodagu: ರಜೆಯಲ್ಲಿ ಮನೆಗೆ ಬಂದಿದ್ದ ಯೋಧರೊಬ್ಬರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೊಳಗಾಗಿ ಅಸು ನೀಗಿರುವ ಘಟನೆ ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಬಳಿ ನಡೆದಿದೆ.
