Hassan: ಚಾಲಕನ ನಿಯಂತ್ರಣ ತಪ್ಪಿದ ಪೊಲೀಸ್ ಜೀಪ್ ಅಪಘಾತಕ್ಕೀಡಾಗಿದ್ದು, ಪಕ್ಕದಲ್ಲಿದ್ದ ಮನೆಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಮೃತಪಟ್ಟಿರುವ ಘಟನೆ ಹಾಸನ ತಾಲೂಕಿನ ಕಿತ್ತಾನೆ ಬಳಿ ಭಾನುವಾರ ನಡೆದಿದೆ.
Car accident
-
Mangaluru : ಮಂಗಳವಾರ ಮಧ್ಯಾಹ್ನ ಮಂಗಳೂರಿನಲ್ಲಿ ಕಾರು ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಸಂಭವಿಸಿದೆ.
-
Rohit : ಕನ್ನಡ ಚಿತ್ರರಂಗದಲ್ಲಿ ದಾಖಲೆ ನಿರ್ಮಿಸಿದ ಸಿನಿಮಾ ಕಾಟೇರ ಚಿತ್ರದಲ್ಲಿ ಬಾಲನಟನಾಗಿ ಅಭಿನಯಿಸಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್(Rohith ) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ನಾಲ್ವರಿಗೆ ಗಂಭೀರ ಗಾಯಳಾಗಿವೆ.
-
Kasaragodu : ನಾಟಕ ತಂಡದವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಇಬ್ಬರು ನಟಿಯರು ಸಾವಿಗೀಡಾಗಿದ್ದು, 12 ಮಂದಿ ಗಾಯಗೊಂಡ ಘಟನೆ ಕಾಸರಗೋಡಿನಲ್ಲಿ(Kasaragodu) ನಡೆದಿದೆ.
-
Manipalaದ ಈಶ್ವರ ನಗರದ ನಗರಸಭೆಯ ಪಂಪ್ಹೌಸ್ ಬಳಿ ನಿನ್ನೆ ಸಂಜೆ ವೇಳೆ ತುಳು ನಾಟಕ ಕಲಾವಿದರ ಕಾರೊಂದು ಅಪಘಾತಕ್ಕೀಡಾಗಿದೆ.ಯಾವುದೇ ಗಾಯಗಳಾಗದೇ ಅಪಾಯದಿಂದ ಪಾರಾಗಿದ್ದಾರೆ.
-
Car Accident: ಮಗನನ್ನು ವಿದೇಶಕ್ಕೆ ಕಳುಹಿಸಿ ವಾಪಸ್ಸಾಗುವ ಸಂದರ್ಭದಲ್ಲಿ ತಂದೆಯೋರ್ವ ಭೀಕರ ಅಪಘಾತದಲ್ಲಿ ದಾರುಣ ಸಾವು ಕಂಡ ಘಟನೆ ನಡೆದಿದೆ.
-
Vitla: ಕಾಮಗಾರಿ ಪ್ರಗತಿಯಲ್ಲಿದ್ದ ಕಬ್ಬಿಣದ ತಡೆಬೇಲಿಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ನಡೆದಿದೆ.
-
Mangaluru: ಉಳ್ಳಾಲ ಕಾರುಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಮೂವರು ಗಾಯಗೊಂಡಿರುವ ಘಟನೆಯೊಂದು ಮೇ.27 ರಂದು ನಡೆದಿದೆ
-
Crime
Hit & Run: ರಸ್ತೆ ದಾಟುತ್ತಿದ್ದ ವೃದ್ಧರಿಗೆ ಕಾರು ಡಿಕ್ಕಿ; ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದು ವೃದ್ಧ ಸ್ಥಳದಲ್ಲೇ ಸಾವು
Hit & Run: ರಸ್ತೆ ದಾಟುತ್ತಿದ್ದ ವೃದ್ಧರೊಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ಗಾಳಿಯಲ್ಲಿ ಹಾರಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತ ಹೊಂದಿದ್ದಾರೆ.
-
Ullala: ಕೋಟೆಕಾರು ಅಡ್ಕ ಬಳಿ ಹೆದ್ದಾರಿ ದಾಟುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆಯೊಂದು ಶುಕ್ರವಾರ ನಡೆದಿದೆ
