ದಕ್ಷಿಣ ಭಾರತದ ತೊಂಬತ್ತರ ದಶಕದಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ ನಟಿ ರಂಭಾ ಸದ್ಯ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊದಲ್ಲಿ ತಮ್ಮ ಕುಟುಂಬದೊಂದಿಗೆ ನೆಲೆಸಿದ್ದಾರೆ. 2010ರಲ್ಲಿ ಇಂದ್ರಕುಮಾರ್ ಪದ್ಮನಾಥನ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ರಂಭಾಗೆ ಇಬ್ಬರು ಪುತ್ರಿಯರು ಹಾಗೂ …
Car accident
-
ಕಡಬ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಸರ ಎಳೆದುಕೊಂಡು ಪರಾರಿಯಾಗುತ್ತಿದ್ದ ಕಾರಿನಲ್ಲಿ ಬಂದಿದ್ದ ದರೋಡೆಕೋರರ ತಂಡವೊಂದಕ್ಕೆ ಅಪಘಾತವಾಗಿ ಗಾಯಗೊಂಡ ಘಟನೆ ತಾಲೂಕಿನ ಕಾಣಿಯೂರು ಎಂಬಲ್ಲಿ ನಡೆದಿದೆ. ಇಲ್ಲಿನ ರಸ್ತೆ ಬದಿಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಕಾರಿನಲ್ಲಿ …
-
ನಿಧಾನವೇ ಪ್ರಧಾನ ಎಂಬ ಮಾತನ್ನು ಯಾರು ಎಷ್ಟೇ ಬಾರಿ ಹೇಳಿದರೂ ಕೂಡ ಕಿವಿಗೆ ಹಾಕಿಕೊಳ್ಳದೆ, ಸಂಚಾರಿ ನಿಯಮಗಳು ಇದ್ದರೂ ಪಾಲನೆ ಮಾಡದೆ ಅಪಾಯಕ್ಕೆ ಆಹ್ವಾನ ಮಾಡಿಕೊಳ್ಳುವ ಆನೇಕ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ. ಹುಚ್ಚು ಹರಸಾಹಸ ಮಾಡಿ ಎಲ್ಲರ ಮುಂದೆ ತಮ್ಮ ಪ್ರತಿಭೆ …
-
ಅಪಘಾತಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ವಾಹನ ಸವಾರರ ನಿರ್ಲಕ್ಷವೇ ಕಾರಣವಾಗಿದೆ. ಚಿತ್ರ ವಿಚಿತ್ರ ರೀತಿಯಲ್ಲಿ ಅಪಘಾತ ಸಂಭವಿಸುತ್ತಿದ್ದು, ಭಯಾನಕವಾಗಿರುತ್ತದೆ. ಅದೇ ರೀತಿ ಇಲ್ಲೊಂದು ಕಡೆ ರಸ್ತೆ ಪಕ್ಕ ಪಾರ್ಕ್ ಮಾಡಿದ್ದ ವಾಹನಗಳಿಗೆ ಸರಣಿ ಅಪಘಾತ ಮಾಡಿದ್ದಲ್ಲದೆ, ವ್ಯಕ್ತಿಯೊಬ್ಬನನ್ನು ಕಾರೊಂದು ಎಳೆದುಕೊಂಡು …
-
latestNews
ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ಟ್ರಿಯನ್ನು ಕೊಂದದ್ದು ಆ ಸೀಟ್ ಬೆಲ್ಟ್ ! ವಿವರಗಳಿಗೆ ಈ Video ಸಹಿತ ಪೋಸ್ಟ್ ಓದಿ
ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅವರು ಅಹಮದಾಬಾದ್ನಿಂದ ಮುಂಬೈಗೆ ಹಿಂದಿರುಗುವಾಗ ನಡೆದ ರಸ್ತೆ ಅಪಘಾತದಲ್ಲಿ ದುರಂತ ಸಾವು ಕಂಡಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್ನ ಚರೋತಿಯ ಸೂರ್ಯ ನದಿಯ ಸೇತುವೆಯ ಮೇಲೆ ಸೈರಸ್ ಮಿಸ್ತ್ರಿ ಅವರು ಪ್ರಯಾಣಿಸುತ್ತಿದ್ದ ವೇಳೆ ಕಾರು ಡಿವೈಡರ್ಗೆ …
-
ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಬಳಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತಗೊಂಡು, ಡಿಸಿಎಂ ಲಕ್ಷ್ಮಣ್ ಸವದಿ ಸೇರಿದಂತೆ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ಅಪಘಾತವಾದ ರಭಸಕ್ಕೆ ಸಚಿವರು ಸೇರಿದಂತೆ ಕಾರಿನಲ್ಲಿದ್ದ ಎಲ್ಲರೂ ಕಾರಿನೊಳಗೆ ಲಾಕ್ ಆಗಿದ್ದರು. …
-
ಬೆಂಗಳೂರು
ಸರ್ಕಾರಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ನಿಂದ ಹಳ್ಳಕ್ಕೆ ಬಿದ್ದ ಕಾರು; ಮೂವರ ಪರಿಸ್ಥಿತಿ ಚಿಂತಾಜನಕ, ನಾಲ್ವರಿಗೆ ಗಾಯ
ಕಾರೊಂದು ಫ್ಲೈಓವರ್ನಿಂದ ಕೆಳಗಿನ ಹಳ್ಳಕ್ಕೆ ಬಿದ್ದಿದ್ದು, ಮೂವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ನಾಲ್ವರಿಗೆ ಗಂಭೀರವಾದ ಗಾಯಗಳಾದ ಘಟನೆ ತಮಿಳುನಾಡಿನ ಸೂಲಗಿರಿ ಸಂಭವಿಸಿದೆ. ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರು ಬೆಂಗಳೂರಿನಿಂದ ಚೆನ್ನೈ ಕಡೆಗೆ ಹೋಗುತ್ತಿತ್ತು. ಈ ಕಾರಿನಲ್ಲಿ ಏಳು ಮಂದಿ …
-
ಹುಬ್ಬಳ್ಳಿ: ದರ್ಗಾವೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಒಬ್ಬರು ಗಾಯಗೊಂಡ ಘಟನೆ ಕುಂದಗೋಳ ತಾಲೂಕಿನ ಪೂನ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ರಸ್ತೆಯ ಜಿಗಳೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ. ಕೆಯುಡಿಯ ಎಇಇ ರವೀಂದ್ರ ನಾಗನಾಥ, ಇವರ ಮಾವ …
-
InterestinglatestNews
ಕಾಣಿಯೂರು: ನದಿಗೆ ಬಿದ್ದ ಕಾರು ಪ್ರಕರಣ ! ತಡರಾತ್ರಿ ಮನೆಗೆ ಕರೆ ಮಾಡಿದ್ದ ಆ ಇಬ್ಬರು ಯುವಕರು ಗಾಬರಿಯಿಂದ ಹೇಳಿದ್ದೇನು ?!
ಕಾಣಿಯೂರು: ಇಲ್ಲಿನ ಬೈತ್ತಡ್ಕ ಮಸೀದಿ ಸಮೀಪವೇ ಹರಿಯುತ್ತಿರುವ ನದಿಯೊಂದರ ಸೇತುವೆಗೆ ಡಿಕ್ಕಿ ಹೊಡೆದು ಕಾರೊಂದು ಹೊಳೆಗೆ ಬಿದ್ದ ಘಟನೆ ಜುಲೈ 09 ರ ಮಧ್ಯರಾತ್ರಿ ನಡೆದಿದ್ದು, ಮಾರನೇ ದಿನ ಘಟನೆ ಬೆಳಕಿಗೆ ಬಂದ ಕೂಡಲೇ ಮುಳುಗಡೆಯಾದ ಕಾರಿನ ಪತ್ತೆಗಾಗಿ ಪೊಲೀಸ್, ಅಗ್ನಿಶಾಮಕ …
-
ಬೆಂಗಳೂರು : ಕಾರೊಂದು ಸೈಕಲ್ಗೆ ಹಿಂದಿನಿಂದ ಢಿಕ್ಕಿ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಮೃತಪಟ್ಟ ಯುವಕ ಬಂಟ್ವಾಳ ಕಾಮಾಜೆ ನಿವಾಸಿಶಿವಪ್ರಸಾದ್ (33). ಬೆಂಗಳೂರಿನ ಏರ್ಪೋರ್ಸ್ನಲ್ಲಿ ಅವರು ಎಸಿ ಟೆಕ್ನಿಶಿಯನ್ ಆಗಿ ಕೆಲಸ ಮಾಡುತ್ತಿದ್ದು, ತನ್ನ ಕ್ವಾರ್ಟಸ್ನಿಂದ 250 …
