Puttur: ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು (Puttur) ಬೈಪಾಸ್ ರಸ್ತೆಯಲ್ಲಿ ನಡೆದಿದೆ.
car and bike accident
-
Mangaluru: ಬೈಕ್ ಸವಾರನಿಗೆ ಗುದ್ದಿ ಆತನ ಜೊತೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆರೋಪಿ ಸತೀಶ್ ಕುಮಾರ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
-
Ujire: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಉಜಿರೆ (ujire) ಕಾಶಿಬೆಟ್ಟು ಬಳಿ ಫೆ.21 ರಂದು ಬೆಳಿಗ್ಗೆ ನಡೆದಿದೆ.
-
Ujire: ವಿಲೇಜ್ ಹೋಟೆಲ್ ಸಮೀಪ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ ನಡೆದಿದ್ದು, ಸ್ಕೂಟರ್ನಲ್ಲಿದ್ದ ಮಹಿಳೆಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
-
Belthangady: ಕಾರು-ಸ್ಕೂಟಿ ಮಧ್ಯೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಪರಿಣಾಮ ಬೈಕ್ನಲ್ಲಿದ್ದ ಯುವಕ ದಾರುಣವಾಗಿ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿದ್ದ ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ ಗುರುವಾರ ಎನ್.ಆರ್.ಪುರ ಎಂಬಲ್ಲಿ ಸಂಭವಿಸಿದೆ.
-
ಬೆಳ್ತಂಗಡಿ( Belthangady)ತಾಲೂಕಿನ ಕಾಪಿನಡ್ಕದಲ್ಲಿ ಇನ್ನೋವಾ ಕಾರು ಮತ್ತು ಬೈಕ್ ನಡುವೆ ಅಪಘಾತ ನಡೆದು ಬೈಕ್ ಸವಾರ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.
