ಬೆಂಗಳೂರಿನಲ್ಲಿ ಭೀಕರ ಕಾರಿನ ಅಪಘಾತವೊಂದು ನಡೆದಿದ್ದು, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ವ್ಯಕ್ತಿಯೋರ್ವರು ಧಾರಣವಾಗಿ ಸಾವನ್ನಪ್ಪಿದ್ದು, ಈ ಘಟನೆಯು ಬೆಂಗಳೂರಿನ ನೈಸ್ ರೋಡ್ ಬಳಿ ನಡೆದಿದೆ. ಇಂದು ಬೆಳಿಗ್ಗೆ …
Tag:
