ಹರ್ಯಾಣದ ಭಿವಾನಿ ಜಿಲ್ಲೆಯ ವಾಹನವೊಂದರಲ್ಲಿ ಸುಟ್ಟ ಸ್ಥಿತಿಯಲ್ಲಿ ಎರಡು ಶವಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸದ್ಯ, ಈ ಅವಘಡದಲ್ಲಿ ಮೃತ ಪಟ್ಟಿರುವ ಇಬ್ಬರನ್ನೂ ರಾಜಸ್ಥಾನದ ಭರತ್ಪುರ ಜಿಲ್ಲೆಯ ಪಹಾರಿ ತಹಸಿಲ್ನ ಘಾಟ್ಮೀಕಾ ಗ್ರಾಮದ ನಿವಾಸಿಗಳಾದ ನಾಸಿರ್ (25) ಮತ್ತು ಜುನೈದ್ …
Tag:
