Tag:
Car drive
-
latestNationalNews
9 ನೇ ತರಗತಿಯ ಅಪ್ರಾಪ್ತ ಹುಡುಗನಿಂದ ಕಾರು ಚಾಲನೆ | ಫುಟ್ ಪಾತ್ ಮೇಲೆ ಕಾರು ಚಲಾಯಿಸಿ 4 ಮಂದಿಯ ದಾರುಣ ಸಾವು |
ಅಪ್ರಾಪ್ತ ಮಕ್ಕಳ ಕೈಯಲ್ಲಿ ಕಾರು ಕೊಟ್ಟರೆ ಏನಾಗುತ್ತದೆ. ಆಗಬಾರದ್ದು ಆಗುತ್ತದೆ ಎಂಬುದಕ್ಕೆ ಇಲ್ಲೊಂದು ಘಟನೆ ನಡೆದಿದೆ. 9 ನೇ ತರಗತಿ ಓದುತ್ತಿರುವ ಬಾಲಕನೊಬ್ಬ ಕಾರು ಚಾಲನೆ ಮಾಡಿ ನಾಲ್ವರ ಸಾವಿಗೆ ಕಾರಣವಾಗಿರುವ ಘಟನೆ ತೆಲಂಗಾಣದ ಕರೀಮ್ ನಗರ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿ …
