ಊರಿನ ಜಾತ್ರೆಯೆಂದರೆ ಸಂಭ್ರಮವೋ ಸಂಭ್ರಮ. ಆದರೆ ಇಲ್ಲೊಂದು ಕಡೆ ನಡೆದ ಜಾತ್ರೆಯೊಂದರಲ್ಲಿ ಅಚಾತುರ್ಯವೊಂದು ನಡೆದಿದೆ. ಜಾತ್ರೆಯ ಮೆರವಣಿಗೆಯಲ್ಲಿ ಪಟಾಕಿ ಸಿಡಿದು ರಥಕ್ಕೆ ಬೆಂಕಿ ತಗುಲಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ನಿನ್ನೆ ಶಿವಪೇಟೆ ಗ್ರಾಮದ …