Accident: ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.
Tag:
car lorry accident
-
Uttara Kannada: ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತವೊಂದು ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆಯೊಂದು ಯಲ್ಲಾಪುರ ತಾಲೂಕಿನ ಅರಬೈಲ್ ಬಳಿ ನಿನ್ನೆ (ಫೆ.19) ನಡೆದಿದೆ.
-
ನೈಸ್ ರಸ್ತೆಯಲ್ಲಿ ರಸ್ತೆ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ 2 ವರ್ಷದ ಪುಟ್ಟ ಕಂದಮ್ಮ ಸೇರಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ
