Rohit : ಕನ್ನಡ ಚಿತ್ರರಂಗದಲ್ಲಿ ದಾಖಲೆ ನಿರ್ಮಿಸಿದ ಸಿನಿಮಾ ಕಾಟೇರ ಚಿತ್ರದಲ್ಲಿ ಬಾಲನಟನಾಗಿ ಅಭಿನಯಿಸಿದ್ದ ರಾಷ್ಟ್ರಪ್ರಶಸ್ತಿ ವಿಜೇತ ಬಾಲನಟ ರೋಹಿತ್(Rohith ) ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಲ್ಲದೆ ನಾಲ್ವರಿಗೆ ಗಂಭೀರ ಗಾಯಳಾಗಿವೆ.
Tag:
