Chamarajanagara: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ಐದು ಹುಲಿಗಳ ಹತ್ಯಾಕಾಂಡಕ್ಕೆ ಸಂಬಂಧಪಟ್ಟಂತೆ ಹುಲಿ ಮತ್ತು ಹಸುವಿನ ಅಂಗಾಗವನ್ನು ಲ್ಯಾಬ್ಗೆ ಕಳುಹಿಸಿದ್ದು ರಿಪೋರ್ಟ್ ಬಂದಿದ್ದು, ಈ ವರದಿಯಲ್ಲಿ ಹುಲಿಗಳ ಸಾವಿಗೆ ಕಾರ್ಬೋಫುರಾನ್ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ ಎಂದು ಸಿಸಿಎಫ್ ಹೀರಾಲಾಲ್ ತಿಳಿಸಿದ್ದಾರೆ.
Tag:
