ಶಿವಮೊಗ್ಗ: ಕೊಲೆ ಪ್ರಕರಣದ ಆರೋಪಿಯೊಬ್ಬ ಸ್ಥಳ ಮಹಜರಿಗೆ ಕೆರೆದುಕೊಂಡು ಹೋಗುವ ವೇಳೆ ಪೊಲೀಸ್ ಸಿಬ್ಬಂದಿ ಮೇಲೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮೊಗ್ಗದ ವೆಂಕಟೇಶನಗರದಲ್ಲಿ ಖಾಸಗಿ ಆಸ್ಪತ್ರೆ ಉದ್ಯೋಗಿಯಾಗಿದ್ದ ವಿಜಯ್ ಕೊಲೆ ಪ್ರಕರಣದಲ್ಲಿ ಪೊಲೀಸರು ಜಬೀ, ದರ್ಶನ್, ಕಾರ್ತಿಕ್ ಮೂವರು …
Tag:
