Uttarpradesh: ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ನಿವಾಡಾ ಗ್ರಾಮದಲ್ಲಿ ಯುವಕನೋರ್ವ (19) ತನ್ನ ಸ್ನೇಹಿತ ಜೊತೆ ರೂ.500 ಬೆಟ್ ಕಟ್ಟಿ ನೀರಿಗೆ ಹಾರಿದ್ದು, ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
Case filed
-
Crime
Mangaluru : ಪಿಯುಸಿ ವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರಗೈದು ವಿಡಿಯೋ ರೆಕಾರ್ಡ್ – ಅಪ್ರಾಪ್ತ ಸೇರಿ 8 ಮಂದಿ ಅರೆಸ್ಟ್
Mangaluru : ಮಂಗಳೂರಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಪರಿಚಯವಾದ ಪಿಯುಸಿ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಸುಮಾರು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
-
Surathkal: ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆ ನಿವಾಸಿ ಪ್ರಜ್ಞಾ (18) ಎಂಬ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಕುರಿತು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Gadaga: ಗದಗ ಲವ್ ಜಿಹಾದ್ (Love Jihad), ಮತಾಂತರಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪತ್ನಿಯೇ ಪತಿಯ ವಿರುದ್ಧ ಗದಗ ಮಹಿಳಾ ಠಾಣೆಯಲ್ಲಿ (Gadag) ಫೋಕ್ಸೋ (Pocso) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
-
Sullia: ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯರ ಪತ್ನಿ ಮಧುರಾ (29ವ) ಹೆರಿಗೆ ನಂತರದಲ್ಲಿ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ 4 ರಂದು ನಡೆದಿದೆ.
-
News
Udupi: ಮಹಿಳೆಗೆ ತ್ರಿವಳಿ ತಲಾಕ್ ನೀಡಿ ಇನ್ನೊಂದು ಮದುವೆಗೆ ಸಿದ್ಧನಾದ ಗಂಡ! ದೂರು ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿUdupi: ಮದುವೆಯಾಗಿ ಹನ್ನೆರಡು ವರ್ಷಗಳ ನಂತರ ಗಂಡ ತನಗೆ ತ್ರಿವಳಿ ತಲಾಕ್ ನೀಡಿ ಬೇರೆ ಮದುವೆಯಾಗಲು ಸಿದ್ಧತೆ ಮಾಡಿಕೊಂಡಿರುವುದಾಗಿ ಬ್ರಹ್ಮಾವರದ ಹಾರಾಡಿ ಗ್ರಾಮದ ಮಹಿಳೆ ದೂರಿನ ಮೇರೆಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Mangalore: ಅಪರೇಷನ್ ಸಿಂಧೂರ ಹಾಗೂ ವಾರ್ತಾಭಾರತಿ ದೈನಿಕದ ಹೆಸರು ಕುರಿತು ಸುಳ್ಳು ಸುದ್ದಿ ಹರಡುತ್ತಿರುವ ಮೂವರು ವ್ಯಕ್ತಿಗಳು ಹಾಗೂ ಪುತ್ತೂರು ಮೂಲದ ವೆಬ್ಸೈಟ್ವೊಂದರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
-
Belthangady: ಮೇ 12 ರಂದು ನಡೆದಿದ್ದ ಸಭಾ ಕಾರ್ಯಕ್ರಮದಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿ ಮುಸ್ಲಿಂ ಸಮುದಾಯದ ಅವಹೇಳನ ಮಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಬೆಳ್ತಂಗಡಿ ಪೊಲೀಸ್ ಠಾಣೆಗೆ ಸಾಮಾಜಿಕ ಕಾರ್ಯಕರ್ತ ಇರುವರ್ತಾಯ ಅವರು ದೂರು ನೀಡಿದ್ದಾರೆ.
-
Puttur: ಕೋಮು ದ್ವೇಷ ಸೃಷ್ಟಿಸುವ ವಾಟ್ಸಪ್ ಗ್ರೂಪ್ಗಳಲ್ಲಿ ಸಂದೇಶ ರವಾನೆ ಮಾಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಾಗಿದೆ.
-
Karkala: ಕಾರ್ಕಳ (Karkala) ನಗರದ ಹೋಟೆಲ್ ಕಿಂಗ್ಸ್ ಬಾರ್ನ ಹೊರಗಡೆ ಪರವಾನಿಗೆಯ ನಿಯಮಗಳನ್ನು ಉಲ್ಲಂಘಿಸಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಏ. 4ರಂದು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
