Vitla: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಆಟೋ ಚಾಲಕರು ಒಬ್ಬರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ವಿಟ್ಲ(Vitla) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Case filed
-
Mangaluru: ವ್ಯಕ್ತಿಯೋರ್ವ ನಾಲ್ಕನೇ ಹೆಂಡತಿ ಮೇಲೆ ಹಲ್ಲೆ ಮಾಡಿ ಐದನೇ ಮದುವೆಗೆ ಸಿದ್ಧತೆ ನಡೆಸಿಕೊಂಡಿರುವಂತಹ ಅಘಾತಕಾರಿ ಪ್ರಕರಣ ದಕ್ಷಿಣ ಕನ್ನಡ(Dakshina Kannada)ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಹೌದು, ಪಾಣೆಮಂಗಳೂರಿನ ಗೂಡಿನಬಳಿಯಲ್ಲಿ ವ್ಯಕ್ತಿಯೋರ್ವ ಐದನೇ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ತನ್ನ ನಾಲ್ಕನೇ …
-
ದಕ್ಷಿಣ ಕನ್ನಡ
Mangaluru : ಹೂಡಿಕೆ ನೆಪ ಒಡ್ಡಿ ಮಹಿಳೆಯಿಂದ ಆನ್ಲೈನ್ ವಂಚನೆ – 56.64 ಲಕ್ಷ ರೂ. ಕಳಕೊಂಡ ಮಂಗಳೂರು ವ್ಯಕ್ತಿ!!
Mangaluru : ಫೇಸ್ಬುಕ್ ಮೂಲಕ ಸಂಪರ್ಕಿಸಿದ ಅಪರಿಚಿತ ಮಹಿಳೆಯೋರ್ವರು ಹೂಡಿಕೆಯ ಹೆಸರಿನಲ್ಲಿ ವ್ಯಕ್ತಿಯೋರ್ವರಿಂದ 56.64 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
-
Bengaluru : ಶಾಲಾ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಖಾಸಗಿ ಶಾಲೆ ಅಧ್ಯಕ್ಷರಾಗಿರುವ ಕಾಂಗ್ರೆಸ್ ಮುಖಂಡರೊಬ್ಬರ ವಿರುದ್ಧ ಚನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
-
Malpe: ಊರಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದ ಕೊಪ್ಪಳ ಜಿಲ್ಲೆಯ ಕನಕಪ್ಪ (20) ಎಂಬ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಮಲ್ಪೆಯಲ್ಲಿ ನಡೆದಿದೆ. ಸಧ್ಯ ಈ ಕುರಿತು ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
