Kerala RSS: ಕೇರಳದ ಕಣ್ಣೂರು ಜಿಲ್ಲೆಯ ಪೊಲೀಸರು ಎಸ್ಡಿಪಿಐ ಕಾರ್ಯಕರ್ತನ ಹತ್ಯೆಯ ವಾರ್ಷಿಕೋತ್ಸವವನ್ನು ಆಚರಿಸಿದ್ದಕ್ಕಾಗಿ ಆರ್ಎಸ್ಎಸ್ ಕಾರ್ಯಕರ್ತರ ವಿರುದ್ಧ
case registered
-
Puttur: ಪುತ್ತೂರಿನ ಬೊಳುವಾರಿನಲ್ಲಿ ವ್ಯಕ್ತಿಯೋರ್ವ ಜು.14ರಂದು ಸಾರ್ವಜನಿಕವಾಗಿ ತಲವಾರು ಪ್ರದರ್ಶಿಸಿದ ಘಟನೆಗೆ ಸಂಬಂಧಿಸಿದಂತೆ, “ನಾವು ಭಾರತೀಯ ಸೇನೆ” ಎಂಬ ಪೇಸ್ ಬುಕ್ ಪೇಜಿನಲ್ಲಿ ಸುಳ್ಳು ಮಾಹಿತಿ ಹರಡಿದ ಆರೋಪದಲ್ಲಿ ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಶ್ರಫ್ ಬಾವು ವಿರುದ್ಧ …
-
Chakravarthi Sulibele: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ‘ಅಯೋಗ್ಯ’ ಎಂದು ಕರೆದಿದ್ದಕ್ಕಾಗಿ ಚಕ್ರವರ್ತಿ ಸೂಲಿಬೆಲೆ (Chakravarty Sulibele) ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮೊಕದ್ದಮೆಗಳನ್ನು ಸುಪ್ರೀಂ ಕೋರ್ಟ್ (Supreme Court) ಶುಕ್ರವಾರ ರದ್ದುಗೊಳಿಸಿದೆ.
-
Belthangady : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನಲ್ಲಿ ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) …
-
News
Davangere : ಧರ್ಮಸ್ಥಳ ಸಂಘದ ಸಾಲ ಕಟ್ಟದ ಹೆಂಡತಿ – ರಾತ್ರಿ ಮಲಗಿದಾಗ ಕೋಪದಲ್ಲಿ “ಆ ಭಾಗ” ಕಚ್ಚಿ ಕಿತ್ತು ತೆಗೆದ ಗಂಡ..!
by V Rby V RDavangere : ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಅನ್ನೋ ಗಾದೆ ಮಾತಿದೆ. ಆದರೆ ಶಿವಮೊಗ್ಗ ಜಲ್ಲೆಯಲ್ಲಿ ಪತಿಮಹಾಶಯನೊಬ್ಬ ತನ್ನ ಪತ್ನಿಯ ಜೊತೆ ಜಗಳವಾಡಿ ಆಕೆಯ ಮೂಗನ್ನೇ ಕಚ್ಚಿ ತುಂಡರಿಸಿದ ಘಟನೆ ನಡೆದಿದೆ. ಹೌದು, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕು ಮಂಟರಘಟ್ಟ …
-
News
CA Suicide: ಖಾಸಗಿ ವಿಡಿಯೋ ಹೆಸರಲ್ಲಿ ಬ್ಲಾಕ್ಮೇಲ್, ಸಿಎ ಆತ್ಮಹತ್ಯೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
by Mallikaby MallikaCA Suicide: ಮುಂಬೈನ ಸಾಂತಕ್ರೂಜ್ (ಪೂರ್ವ)ದ ಯಶವಂತ ನಗರದ 32 ವರ್ಷದ ಚಾರ್ಟರ್ಡ್ ಅಕೌಂಟೆಂಟ್ (CA) ವೈಯಕ್ತಿಕ ವೀಡಿಯೊದ ಆರೋಪದ ಮೇಲೆ ಬೆದರಿಕೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
-
ದಕ್ಷಿಣ ಕನ್ನಡ
Moodabidre: ಅಶ್ಲೀಲ ವೀಡಿಯೋ ಪತ್ತೆ: ಹಿಂದೂ ಜಾಗರಣ ವೇದಿಕೆ ಮುಖಂಡ ಸಮಿತ್ರಾಜ್ ಧರೆಗುಡ್ಡೆ ವಿರುದ್ಧ ಪ್ರಕರಣ ದಾಖಲು
Moodabidre: ಮುಲ್ಕಿ ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆಯ ಮುಖಂಡರೊಬ್ಬರ ಮೊಬೈಲ್ಫೋನ್ನಲ್ಲಿ ಕಂಡು ಬಂದ 50 ಅಶ್ಲೀಲ ವೀಡಿಯೋಗಳ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಕುರಿತು ವರದಿಯಾಗಿದೆ.
-
News
Mangaluru: ಮಂಗಳೂರು: ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ; ಪ್ರಕರಣ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಂಗಳೂರು (Mangaluru) ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ವಾಣಿಜ್ಯ ಕಟ್ಟಡದ
-
-
