Puttur: ಪುತ್ತೂರು(puttur) ಕೊಡಿಪ್ಪಾಡಿ ನಿವಾಸಿ ಮನೋಜ್ ಅವರ ಪತ್ನಿ ಶ್ರುತಿ (35.)ರವರು ಎರಡು ದಿನದ ಹಿಂದೆ ವಿಷಪದಾರ್ಥ ಸೇವಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ನ.4ರಂದು ರಾತ್ರಿ ಮೃತಪಟ್ಟಿದ್ದಾರೆ. ನ.3ರಂದು ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ …
Tag:
