Puttur: ವಾಟ್ಸಪ್ ಗ್ರೂಪಿನಲ್ಲಿ ವ್ಯಕ್ತಿಯೋರ್ವ ವಿಭಿನ್ನ ಧರ್ಮ/ಕೋಮುಗಳ ನಡುವೆ ವೈರತ್ವವನ್ನು ಉಂಟುಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ.
case registered
-
Mangaluru : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಕೊಲೆ ಪ್ರಕರಣಗಳು ದಾಖಲಾಗುತ್ತಿದೆ. ವಾರಕ್ಕೆ ಒಂದಾದರು ಕೊಲೆ ಅಥವಾ ಕೊಲೆಯತ್ನ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
-
News
Mangaluru: ಮಂಗಳೂರು: ಆನ್ಲೈನ್ ತರಗತಿ ನೀಡುವ ನೆಪದಲ್ಲಿ ವಂಚನೆ; ಪ್ರಕರಣ ದಾಖಲು..!
by ಕಾವ್ಯ ವಾಣಿby ಕಾವ್ಯ ವಾಣಿMangaluru: ಮಕ್ಕಳಿಗೆ ಆನ್ಲೈನ್ ತರಗತಿ ನೀಡುವುದಾಗಿ ಹೇಳಿ 76,800 ರೂ. ವಂಚಿಸಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
News
Belthangady: ಲಾಯಿಲ: ಪುತ್ರಬೈಲುವಿನಲ್ಲಿ ಅಕ್ರಮ ಮರಳು ಸಾಗಾಟ: ಪ್ರಕರಣ ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿBelthangady: ಬೆಳ್ತಂಗಡಿ (Belthangady) ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳನ್ನು ತೆಗೆದು ಸಾಗಾಟ ಮಾಡುತ್ತಿದ್ದ ವೇಳೆ ಬೆಳ್ತಂಗಡಿ ಪೊಲೀಸರು ಪಿಕಪ್ ವಾಹನವೊಂದನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
News
Vittla: ವಿಟ್ಲ: ಫೇಸ್ ಬುಕ್’ನಲ್ಲಿ ಕೋಮು ದ್ವೇಷ ಸಂದೇಶ ರವಾನೆ: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿVittla: ಫೇಸ್ ಬುಕ್ ಖಾತೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯನ್ನುಂಟು ಮಾಡುವ ಪೋಸ್ಟ್ ಗಳನ್ನು ಪ್ರಸಾರ ಮಾಡಿರುವ ಆರೋಪದಲ್ಲಿ ಯತೀಶ್ ಪೆರುವಾಯಿ ಎಂಬಾತನ ವಿರುದ್ಧ ಪ್ರಕರಣ F.I.R. ದಾಖಲಾಗಿದೆ.
-
Puttur: ಯುವಕನೋರ್ವನ ಮೇಲೆ ಪರಿಚಯಸ್ಥರು ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಪಾಣಾಜೆ ಗ್ರಾಮದಲ್ಲಿ ಮೇ 25 ರಂದು ನಡೆದಿರುವ ಕುರಿತು ವರದಿಯಾಗಿದೆ. ಆರ್ಲಪದವು ನಿವಾಸಿ ಪ್ರಕಾಶ್ (28) ಹಲ್ಲೆಗೊಳಗಾದ ವ್ಯಕ್ತಿ.
-
Udupi: ಬೈಂದೂರಿನಲ್ಲಿ ತಾನು ಸಾಕಿದ ನಾಯಿಯನ್ನು ಬೈಕಿನಲ್ಲಿ ಕಟ್ಟಿ ದರದನೆ ಎಳೆದೊಯ್ಯುತ್ತಿರುವ ಘಟನೆಯೊಂದು ನಡೆದಿದೆ.
-
News
Belthangady: ಬೆಳ್ತಂಗಡಿ: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ 40 ಕೋಟಿ ಹಗರಣ: ಪ್ರಕರಣ ದಾಖಲು
by ಕಾವ್ಯ ವಾಣಿby ಕಾವ್ಯ ವಾಣಿBelthangady: ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ(ರಿ) ಯಲ್ಲಿ ಗ್ರಾಹಕರು ಠೇವಣಿ ಇಟ್ಟಿದ್ದ ಸುಮಾರು 40 ಕೋಟಿ ರೂಪಾಯಿ ಹಣವನ್ನು ವಾಪಸ್ ನೀಡದೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದ್ದು. ಈ ಬಗ್ಗೆ 2021 ರಿಂದ 2024 ರವರೆಗೆ ಸೊಸೈಟಿಯಲ್ಲಿ …
-
News
Udupi: ಉಡುಪಿ: ಕರ್ತವ್ಯನಿರತ ಪೊಲೀಸ್ ಗೆ ಧಮ್ಕಿ ಹಾಕಿದ ವಕೀಲ: ಪ್ರಕರಣ ದಾಖಲು!!
by ಕಾವ್ಯ ವಾಣಿby ಕಾವ್ಯ ವಾಣಿUdupi: ಕರ್ತವ್ಯ ನಿರ್ವಹಿಸುತ್ತಿದ್ದ ಉಡುಪಿ (Udupi) ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿಗೆ ವಕೀಲನೋರ್ವ ಧಮ್ಕಿ ಹಾಕಿ, ಅವಾಚ್ಯವಾಗಿ ನಿಂದಿಸಿ ಹಲ್ಲೆ ಮಾಡಿರುವ ಘಟನೆ ಉಡುಪಿಯ ಕರಾವಳಿ ಜಂಕ್ಷನ್ ಫ್ಲೈ ಓವರ್ ಬಳಿ ನಡೆದಿದೆ.
-
Mangalore: ಪ್ರಸಾದ್ ಅತ್ತಾವರ ವಿರುದ್ಧ ಕೊಟ್ಟಾರದಲ್ಲಿರುವ ನಿರುದ್ಯೋಗಿಗಳಿಗೆ ಉದ್ಯೋಗ ಒದಗಿಸಿ ಕೊಡುವ ಸಂಸ್ಥೆಯ ಮುಖ್ಯಸ್ಥರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
