ಉತ್ತರ ಪ್ರದೇಶದಲ್ಲಿ ಪ್ರತಿವರ್ಷ ಇಡೀ ದೇಶದಲ್ಲೇ ಅತಿ ಹೆಚ್ಚು ಅತ್ಯಾಚಾರದ ಪ್ರಕರಣಗಳು (Rape Cases) ನಡೆಯುತ್ತಾ ಇರುತ್ತದೆ. ಹಾಗಾಗಿ ಮಹಿಳೆಯರಿಗೆ ಅತ್ಯಂತ ಅಸುರಕ್ಷಿತ ರಾಜ್ಯವೆಂದರೆ ಅದು ಉತ್ತರ ಪ್ರದೇಶ (Uttar Pradesh)ವೆಂದು ಹೇಳಬಹುದು. ಈಗ ಇದೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ …
Case
-
latestNews
ಪ್ರತಿಷ್ಠಿತ ಮಠದ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!! ಸಂತ್ರಸ್ತೆ ಬಿಚ್ಚಿಟ್ಟಲು ಕಪಟ ಸ್ವಾಮಿಯ ಪಲ್ಲಂಗದಾಟ!!
ಮಠವೊಂದರ ಸ್ವಾಮೀಜಿಯಿಂದ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಗಂಭೀರ ಆರೋಪವೊಂದು ಕೇಳಿಬಂದಿದ್ದು, ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿನಿ ಸಾಂತ್ವನ ಕೇಂದ್ರದಲ್ಲಿ ವಿಷಯ ಬಹಿರಂಗಪಡಿಸಿದ್ದಾಳೆ. ಮಠದ ವತಿಯಿಂದ ಇರುವ ವಿದ್ಯಾರ್ಥಿನಿಯರ ಹಾಸ್ಟೆಲ್ ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ದೌರ್ಜನ್ಯ ನಡೆಸುತ್ತಿದ್ದೂ, ಸರದಿಯಂತೆ …
-
latestNewsದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ!! ಆರೋಪಿಗಳ ಬಂಧನದಲ್ಲಿ ಭಾಗವಹಿಸಿದ್ದ ಪೊಲೀಸರಿಗೆ ಅಭಿನಂದನಾ ಕಾರ್ಯಕ್ರಮ!!
ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಅಭಿನಂದನಾ ಕಾರ್ಯಕ್ರಮವು ಜಿಲ್ಲಾ ಪೊಲೀಸ್ ಸಮುದಾಯ ಭವನದಲ್ಲಿ ಇಂದು ನಡೆಯಿತು. ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
-
Breaking Entertainment News KannadaEntertainmentಬೆಂಗಳೂರು
ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ ಹೊಸ ವಿವಾದ | ಜೀವ ಬೆದರಿಕೆ, ದೂರು ದಾಖಲು
ನಟ ದರ್ಶನ್, ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರಗಳಿಗೆ ಹೆಚ್ಚು ಸುದ್ದಿಯಲ್ಲಿ ಇರ್ತಾರೆ. ಈಗ ಬಂದಿರೋ ಮಾಹಿತಿ ಪ್ರಕಾರ, ಸಿನಿಮಾ ನಿರ್ಮಾಪಕನಿಗೆ ಧಮ್ಕಿ ಹಾಕಿದ ಆರೋಪದ ಮೇಲೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ನಟ ದರ್ಶನ್ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ನಿರ್ಮಾಪಕ ಭರತ್ …
-
latestದಕ್ಷಿಣ ಕನ್ನಡ
ಪ್ರವೀಣ್ ನೆಟ್ಟಾರು ಹತ್ಯೆಗೂ ಮುನ್ನ ಲಿಸ್ಟ್ ನಲ್ಲಿತ್ತು ಹಲವರ ಹೆಸರು!! ಜಿಲ್ಲೆಯ ಹಿಂದೂ ಸಂಘಟನಾ ಸಕ್ರಿಯ ಚತುರರಿಗೆ ಫಿಕ್ಸ್ ಆಗಿದ್ದ ಮುಹೂರ್ತ ತಪ್ಪಿದ್ದೆಲ್ಲಿ!??
ಪುತ್ತೂರು:ರಾಜ್ಯದಲ್ಲೇ ಸಂಚಲನ ಸೃಷ್ಟಿಸಿದ್ದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಬಂಧಿಸಿರುವ ಆರೋಪಿಗಳ ವಿಚಾರಣೆಯಲ್ಲಿ ಕೆಲ ಆತಂಕಕಾರಿ ಅಂಶಗಳು ಬೆಳಕಿಗೆ ಬಂದಿವೆ ಎನ್ನುವ ಮಾಹಿತಿಯು ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಪೊಲೀಸರ ತೀವ್ರ ವಿಚಾರಣೆಯ ಬಳಿಕ ಹತ್ಯೆ …
-
ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವ ಆದೇಶ ಮತ್ತು ಬ್ಲಾಕ್ಮೇಲ್ ಆರೋಪಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಅವರ ದೂರು ಆಧರಿಸಿ ಸದಾಶಿವನಗರ ಠಾಣಾ ಪೊಲೀಸರು ದಾಖಲಿಸಿದ್ದ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಸಂತ್ರಸ್ತೆ ಸಲ್ಲಿಸಿರುವ …
-
InterestinglatestNewsಕಾಸರಗೋಡುಸಾಮಾನ್ಯರಲ್ಲಿ ಅಸಾಮಾನ್ಯರು
ಸಾಕು ನಾಯಿಗೆ ಸೀಮೆಎಣ್ಣೆ ಸುರಿದು ಸಜೀವವಾಗಿ ದಹನ ಮಾಡಿದ ಪಾಪಿ|ನೆರೆಹೊರೆಯವರ ಆರೋಪದ ಮೇರೆಗೆ ಪೊಲೀಸರಿಂದ ಪ್ರಕರಣ ದಾಖಲು
ಮಾನವೀಯತೆಯೇ ಇಲ್ಲದಂತೆ ಸಾಕು ನಾಯಿಗೆ ಸೀಮೆಎಣ್ಣೆ ಸುರಿದು ಸಜೀವವಾಗಿ ದಹನ ಮಾಡಿದ ಕೇರಳದ ವ್ಯಕ್ತಿಯ ವಿರುದ್ಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೇಲಕ್ಕರದ ಚಕ್ಕನಪಾಡಿ ಮೂಲದ ಪುರುಷೋತ್ತಮನ್ (47)ಎಂಬುವವರು ಈ ಕೃತ್ಯ ಎಸಗಿದವರಾಗಿದ್ದು, ಇವರ ವಿರುದ್ಧ ಸಾಕು ನಾಯಿಯನ್ನು ಕೊಂದ ಆರೋಪದ …
-
ಇದೇನು ? ಮದುವೆಯಾಗಿ 32 ವರ್ಷ ಕಳೆದ ಬಳಿಕ ದಂಪತಿಯ ಮೊದಲ ರಾತ್ರಿಯ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿರುವುದು ಎಂಬುದು ನಿಮಗೆ ಕುತೂಹಲ ಮೂಡಿಸಿರುವುದಂತೂ ನಿಜ. ಇದಕ್ಕೆ ಕಾರಣವನ್ನು ಕೂಡಾ ಸವಿವರವಾಗಿ ವಿವರಿಸಿದ್ದಾರೆ ದೂರುದಾರರು. ಅದೇನು ಬನ್ನಿ ತಿಳಿಯೋಣ. ಬಾಲಾ ಪ್ರಸಾದ್ …
-
ಮಹಾನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸಾಮಾನ್ಯವಾಗಿ ಕಂಡು ಬರುತ್ತದೆ. ಅಂಥದ್ದರಲ್ಲಿ ವಿಪರೀತವಾಗಿ ಸದ್ದು ಮಾಡುವ ಮೋಟಾರ್ ಸೈಕಲ್ಗಳು ಮೊದಲೇ ಟ್ರಾಫಿಕ್ ಸಮಸ್ಯೆಯಿಂದ ರೋಸಿ ಹೋಗಿರುವ ಜನರಿಗೆ ಮತ್ತಷ್ಟು ಕಿರಿಕಿರಿ ಉಂಟಾಗುವಂತೆ ಮಾಡುವುದರಲ್ಲಿ ಸಂದೇಹವಿಲ್ಲ. ಅಷ್ಟೆ ಅಲ್ಲದೆ, ಈ ಹೆಚ್ಚು ಸದ್ದು ಮಾಡುವ ಮೋಟಾರ್ …
-
ದಕ್ಷಿಣ ಕನ್ನಡ
ಉಪ್ಪಿನಂಗಡಿ : ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ ಬೆದರಿಕೆ ಮತ್ತು ಪೊಲೀಸ್ ಇಲಾಖೆ ವಾಹನ ಹಾನಿ | 10 ಮಂದಿ ಪಿಎಫ್ಐ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು
ಡಿ. 14 ರಂದು ರಾತ್ರಿ ಉಪ್ಪಿನಂಗಡಿಯಲ್ಲಿ ಠಾಣೆ ಮುಂಭಾಗ ನಡೆದಿದ್ದ ಘಟನೆಯಲ್ಲಿ ಪೊಲೀಸರಿಂದಲೇ ಮತ್ತೊಂದು ಪ್ರಕರಣ ದಾಖಲಾಗಿದೆ. ಪ್ರತಿಭಟನೆಯ ವೇಳೆ 10 ಮಂದಿ ಪಿಎಫೈ ಕಾರ್ಯಕರ್ತರು ಇಬ್ಬರು ಮಹಿಳಾ ಪೊಲೀಸರ ಮೇಲೆ ಹಲ್ಲೆ ನಡೆಸಿ ಸಮವಸ್ತ್ರ ಹರಿದು ಮಾನಭಂಗಕ್ಕೆ ಯತ್ನಿಸಿ ಕೊಲೆ …
