Caste Census Report: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ(cabinet meeting) ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM SIddaramayaih) ತಿಳಿಸಿದರು.
Tag:
