ಬದಲಾಗುತ್ತಿರುವ ಹವಾಮಾನದಲ್ಲಿ ಶೀತ ,ಕೆಮ್ಮು , ಜ್ವರ ಕಾಣಿಸಿಕೊಳ್ಳುವುದು ಸಾಮಾನ್ಯ. ಆದರೆ ಇತ್ತೀಚಿನ ದಿನಗಳಲ್ಲಿ ಕೊರೊನಾ ಮಹಾಮಾರಿ ತಾಂಡವದ ನಂತರ ಸಣ್ಣ ಕೆಮ್ಮು ಬಂದರೂ ಕೂಡ ಹೆದರುವ ಪರಿಸ್ಥಿತಿ ಎದುರಾಗಿದೆ. ಕೆಮ್ಮು, ಕಫದಿಂದ ಪಾರಾಗಲು ಕೆಲವು ಸರಳ ವಿಧಾನಗಳನ್ನು ಅನುಸರಿಸಿದರೆ ಸಾಕು. …
Tag:
