ಎಂತವರಿಗೂ ಅವರ್ಯಾರು ಅಂತ ಅಂದಾಜಾಗಿರಬಹುದು ಅಲ್ವಾ? ಯಸ್,ಅವರೇ ಸದಾ ಕನ್ನಡ ಪರ ಧ್ವನಿ ಎತ್ತೋ, ಕನ್ನಡಕ್ಕಾಗಿ ಹೋರಾಡೋ ವಾಟಾಳ್ ನಾಗರಾಜ್(Vatal Nagaraj).
Tag:
cauvery
-
Karnataka State Politics Updates
Cauvery River Dispute: ಕಾವೇರಿ ವಿವಾದದಲ್ಲಿ ಪ್ರಧಾನಿ ಮಧ್ಯ ಪ್ರವೇಶಿಸಲಾಗದು!! ಅಚ್ಚರಿಯ ಹೇಳಿಕೆ ನೀಡಿ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ
by ವಿದ್ಯಾ ಗೌಡby ವಿದ್ಯಾ ಗೌಡಹೆಚ್ ಡಿ ಕುಮಾರಸ್ವಾಮಿ (kumaraswamy) ಮಾತನಾಡಿದ್ದು, ಕಾವೇರಿ ವಿವಾದದಲ್ಲಿ ಪ್ರಧಾನಿ (Narendra modi) ಮಧ್ಯ ಪ್ರವೇಶಿಸಲಾಗದು ಎಂಬ ಅಚ್ಚರಿಯ ಹೇಳಿಕೆ ನೀಡಿ ಕಾರಣ ಬಿಚ್ಚಿಟ್ಟಿದ್ದಾರೆ.
-
News
Cauvery struggle: ಸತ್ತ ಇಲಿಗಳನ್ನು ಕಚ್ಚಿ ತಿಂದು ಕಾವೇರಿಗಾಗಿ ಪ್ರತಿಭಟಿಸಿದ ರೈತರು – ಯಪ್ಪಾ ದೇವ್ರೇ.. ಇದಾದದ್ದೆಲ್ಲಿ ಗೊತ್ತಾ ?!
by ವಿದ್ಯಾ ಗೌಡby ವಿದ್ಯಾ ಗೌಡರೈತರು ಪ್ರತಿಭಟನೆಯ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, ಸತ್ತ ಇಲಿಗಳನ್ನು ಕಚ್ಚಿ ತಿಂದು ಕಾವೇರಿಗಾಗಿ ಪ್ರತಿಭಟಿಸಿದ್ದಾರೆ. ಯಪ್ಪಾ ದೇವ್ರೇ, ಇದಾದದ್ದೆಲ್ಲಿ ಗೊತ್ತಾ ?!
-
News
Cauvery struggle: ಕಾವೇರಿ ವಿಚಾರದಲ್ಲಿ ಕರ್ನಾಟಕ ಪರ ನಿಂತ ತಮಿಳು ನಟ – ವೈರಲ್ ಆಯ್ತು ವಿಡಿಯೋ !
by ವಿದ್ಯಾ ಗೌಡby ವಿದ್ಯಾ ಗೌಡಕರ್ನಾಟಕಕ್ಕೆ ಅನ್ಯಾಯವಾದರೆ ಸಹಿಸಲ್ಲ ಎಂದು ನಾಯಕರು ಹೇಳಿದ್ದಾರೆ. ಜೊತೆಗೆ ಇದೀಗ ತಮಿಳು ನಟನೋರ್ವ ಕಾವೇರಿ ವಿಚಾರದಲ್ಲಿ ಕರ್ನಾಟಕದ ಪರ ನಿಂತಿದ್ದಾರೆ.
-
latestNationalNews
Cauvery Issue: ಕಾವೇರಿ ನೀರು ವಿವಾದ – ಕರ್ನಾಟಕಕ್ಕೆ ಬಿಗ್ ಶಾಕ್ ಕೊಟ್ಟ ಸುಪ್ರೀಂ !! ತಮಿಳುನಾಡಿಗೆ ನಿತ್ಯವೂ ನೀರು
Cauvery issue :ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸರ್ವೋಚ್ಛ ನ್ಯಾಯಾಲಯ ನಿತ್ಯ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.
