ಜಾನ್ ಅಬ್ರಹಾಂ ಸಹ ನಟಿಸಿರುವ ಸಿದ್ಧಾರ್ಥ್ ಆನಂದ್ ಅವರ ನಿರ್ದೇಶನದ ʼಪಠಾಣ್ʼ 2023 ರ ಜನವರಿಯಲ್ಲಿ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಥಿಯೇಟರ್ಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ. ಆದರೆ, ʼಬೇಷರಂ ರಂಗ್ʼ ಹಾಡಿನಲ್ಲಿ ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಣ್ಣದ ಬಿಕಿನಿ …
Tag:
