Hyderabad: ಶಾಸಕ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಜೈಲು ಸೇರುವುದು ಖಚಿತವಾಗಿದೆ ಎನ್ನಲಾಗಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್ ಸಿಬಿಐ ಕೋರ್ಟ್ ತೀರ್ಪು ಪ್ರಕಟ ಮಾಡಿದೆ. ಶಿಕ್ಷೆ ಪ್ರಮಾಣ ಪ್ರಕಟಿಸಿದೆ.
Tag:
CBI court
-
Puttur: ಪುತ್ತೂರಿನ ಆಸ್ಪತ್ರೆಯ ವೈದ್ಯರಿಂದ ಲಕ್ಷಾಂತರ ರೂಪಾಯಿ ಹಣ ದೋಚಿದ ಪ್ರಕರಣದಲ್ಲಿ ವಂಚಕರು ಸಿಬಿಐ ಕೋರ್ಟ್ ದೃಶ್ಯವನ್ನು ಸೃಷ್ಟಿಸಿ ನಂಬಿಸಿ ಕೃತ್ಯ ಎಸಗಿದ್ದಾರೆ ಎಂದು ವಂಚನೆಗೆ ಒಳಗಾಗಿರುವ ದೂರು ನೀಡಿದ್ದಾರೆ.
