Praveen sood: ಕೇಂದ್ರ ಸರ್ಕಾರ ಸಿಬಿಐ ನಿರ್ದೇಶಕ ಪ್ರವೀಣ್ ಸೂದ್ (Praveen sood) ಅವರ ಅಧಿಕಾರಾವಧಿಯನ್ನು ಒಂದು ವರ್ಷ ವಿಸ್ತರಣೆ ಮಾಡಿದೆ. ಈ ಬಗ್ಗೆ ಬುಧವಾರ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಆಯ್ಕೆ ಸಮಿತಿಯು ಒಮ್ಮತಕ್ಕೆ ಬಾರದ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿದೆ.
Tag:
