CBSE: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹೊಸ ಅರ್ಹತಾ ನಿಯಮಗಳನ್ನು ಹೊರಡಿಸಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಕನಿಷ್ಠ 75% ಹಾಜರಾತಿಯನ್ನು ಹೊಂದಿರಬೇಕು ಎಂದು ಮಂಡಳಿಯು ಸ್ಪಷ್ಟಪಡಿಸಿದೆ.
Tag:
