ಆರ್ಥಿಕವಾಗಿ ಸ್ಥಿರವಾಗಿಲ್ಲದ ಮತ್ತು ಸರಿಯಾದ ಶಿಕ್ಷಣ ಪಡೆಯಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ನೆರವು ನೀಡುವ ಸಲುವಾಗಿ ಈ ಯೋಜನೆ ಆರಂಭಿಸಲಾಗಿದೆ. ಆರ್ಥಿಕವಾಗಿ ಸಬಲರಲ್ಲದ ಕುಟುಂಬಗಳ ಹೆಣ್ಣುಮಕ್ಕಳು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು. ಇದನ್ನು ಮನಗಂಡ ಸರ್ಕಾರ CBSE ಮೂಲಕ ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ …
Tag:
