Sandalwood News: ನಟಿ ರನ್ಯಾ ರಾವ್ ಪ್ರಕರಣ ಮುನ್ನೆಲೆಯಲ್ಲಿರುವಾಗಲೇ ಇದೀಗ ಸ್ಯಾಂಡಲ್ವುಡ್ನ ಇನ್ನಿಬ್ಬರು ನಟಿಯರಿಗೆ ಸಿಸಿಬಿ ಶಾಕ್ ನೀಡಿದೆ.
CCB
-
Sanjana Galrani: ಡ್ರಗ್ಸ್ ಕೇಸ್ ವಿಷಯದಲ್ಲಿ ನಟಿ ಸಂಜನಾ ಗಲ್ರಾನಿ ಅವರು ಅರೆಸ್ಟ್ ಆಗಿದ್ದಾಗ ಈ ವಿಷಯ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು.
-
ದಕ್ಷಿಣ ಕನ್ನಡ
Punishment transfer: ಸೌಜನ್ಯಾ ಹೋರಾಟಗಾರರಿಗೆ ಕಿರುಕುಳ ನೀಡುತ್ತಿದ್ದ ಬಂಟ್ವಾಳ ವ್ಯಾಪ್ತಿಯ DYSP ಪ್ರತಾಪ್ ಸಿಂಗ್ ಥೋರಟ್ ಕಿಕ್ ಔಟ್ !
by ಹೊಸಕನ್ನಡby ಹೊಸಕನ್ನಡPunishment transfer: ಕರ್ನಾಟಕದಲ್ಲಿ ಒಟ್ಟು 44 ಜನ ಡಿವೈಎಸ್ಪಿಗಳನ್ನು ವರ್ಗಾವಣೆ ನವೆಂಬರ್ 17ರಂದು ಮಾಡಲಾಗಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ವ್ಯಾಪ್ತಿಯ ಪ್ರತಾಪ್ ಸಿಂಗ್ ಥೋರಟ್ (Bantwal dysp Prathap Singh Thorat ) ಕೂಡಾ ಒಬ್ಬರು. ಥೋರಟ್ ರವರನ್ನು …
-
latestNationalNews
Abhinava Halaveerappa Swamiji: ಒಂದೊಂದೇ ಬಯಲಾಗ್ತಿದೆ ಹಾಲವೀರಪ್ಪನ ಕರ್ಮಖಾಂಡ- ಪ್ರಧಾನಿ ಹೆಸರಿನಲ್ಲೇ 1.50 ಕೋಟಿ ಪಡೆದಿದ್ದ ಅಭಿನವ ಹಾಲಶ್ರೀ –
ಹಾಲವೀರಪ್ಪ ಸ್ವಾಮೀಜಿ(Abhinava Halaveerappa Swamiji), ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.
-
latestNationalNews
Chaitra kundapura case: ಬಿಜೆಪಿ ಟಿಕೆಟ್ ಡೀಲ್ ಪ್ರಕರಣಕ್ಕೆ ರೋಚಕ ಟ್ವಿಸ್ಟ್- ಸಿಸಿಬಿ ಎದುರು ಎಲ್ಲಾ ಸತ್ಯ ಕಕ್ಕಿಬಿಟ್ಟ ಚೈತ್ರಾ – ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ಹಾಲಶ್ರೀ !!
Ticket fraud case: ಇದೀಗ ಪ್ರಮುಖ ಆರೋಪಿ ಆಗಿರುವಂತಹ ಚೈತ್ರಾ ಕುಂದಾಪುರ ಸಿಸಿಬಿ(CCB) ಅಧಿಕಾರಿಗಳ ಮುಂದೆ ಬಾಯಿಬಿಟ್ಟು ಮಾಡಿರೋ ತಪ್ಪನ್ನು ಒಪ್ಪಿಕೊಂಡಿದ್ದಾಳೆ
-
latestNews
Chaitra Kundapura Case: ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ- ಸಿಸಿಬಿಯಿಂದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣಗೆ ನೋಟಿಸ್ ಜಾರಿ
by ಕಾವ್ಯ ವಾಣಿby ಕಾವ್ಯ ವಾಣಿChaitra Kundapura Case: ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ (Chaitra Kundapura) ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚಿಸಿರುವುದು ಮತ್ತು ಇನ್ನಿತರ ವಂಚನೆ ಕೇಸಲ್ಲಿ ಭಾಗಿಯಾದ ಪಕ್ರರಣ ಬಂಧನಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ (M Lakshman) ಗೆ ನೋಟಿಸ್ …
-
latestNationalNews
Chaitra Kundapura: ಸ್ವಾಮೀಜಿ ಬಳಿ ಸಿಕ್ಕ ಹಣಕ್ಕೆ ಬಿಗ್ ಟ್ವಿಸ್ಟ್ – ಚೈತ್ರಾ ಮಾತ್ರವಲ್ಲದೆ ಇದೆಯಾ ಬೇರೆಯದೇ ಲಿಂಕ್ ?
Abhinava Halashree Swamiji :ಈಗಾಗಲೇ ಹಾಲಶ್ರೀ ಸ್ವಾಮೀಜಿ ಕಾರ್ ಚಾಲಕ ರಾಜುನನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು ಹೇಳಿಕೆ ದಾಖಲು ಮಾಡಿಕೊಂಡಿದ್ದಾರೆ
-
latestNationalNews
Chaitra kundapura: ನೊರೆ ಬಂದ ಬಾಯಲ್ಲೀಗ ನಗು- ಹಾಲಶ್ರಿ ಅರೆಸ್ಟ್ ಆಗುತ್ತಿದ್ದಂತೆ ಚೈತ್ರಾ ಕುಂದಾಪುರ ಮಾಡಿದ್ದೇನು?
Chaitra kundapura: ಅಭಿನವ ಹಾಲಶ್ರೀ ಬಂಧನವಾಗುತ್ತಿದ್ದಂತೆ ಚೈತ್ರಾ ಕುಂದಾಪುರಳಿಗೆ ಖುಷಿಯೋ ಖುಷಿ. ಅಸ್ವಸ್ಥಳಾಗಿದ್ದ ಚೈತ್ರಾ ಇದೀಗ ನಗು ಬೀರುತ್ತಾ ಎದುರು ಬಂದಿದ್ದಾಳೆ.
-
Karnataka State Politics UpdateslatestNationalNewsದಕ್ಷಿಣ ಕನ್ನಡ
Vajradehi shri: ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಕರಾವಳಿಯ ಪ್ರಭಾವಿ ಸ್ವಾಮೀಜಿ ಹೆಸರು ಮುನ್ನಲೆಗೆ !!
by ಹೊಸಕನ್ನಡby ಹೊಸಕನ್ನಡvajradehi shree:ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಸ್ವಾಮಿಜಿಗಳಲ್ಲಿ ಒಬ್ಬರಾದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಗಳ ಹೆಸರು ಈ ಪ್ರಕರಣದಲ್ಲಿ ಮುನ್ನಲೆಗೆ ಬಂದಿದೆ.
-
