ಮಂಗಳೂರು: ಡ್ರಗ್ಸ್ ಪೆಡ್ಲರ್ಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಉಗಾಂಡ ದೇಶದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧನ ಮಾಡಿರುವ ಘಟನೆ ನಡೆದಿದೆ. ಝಾಲಿಯಾ ಝಲ್ವಾಂಗೋ ಬಂಧಿತ ಮಹಿಳೆ. ಪೊಲೀಸರು ಬೆಂಗಳೂರಿನ ಜಿಗಣಿ ಸರಹದ್ದಿನಲ್ಲಿ ದಾಳಿ ಮಾಡಿದ್ದು, ಈ ಸಂದರ್ಭ ಮಹಿಳೆಯ …
Ccb police
-
Mangaluru: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಸಾಗಾಟ, ಮಾರಾಟ ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
-
CCB Police: ಬೆಳಗಾವಿ(Belagavi) ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ(NH) ಮೂಲಕ ಗೂಡ್ಸ್ ವಾಹನ(goods Vehicle) ಮೂಲಕ ಮಹಾರಾಷ್ಟ್ರದಿಂದ(Maharashtra) ಕೇರಳಕ್ಕೆ(Kerala) ಹೋಗುತ್ತಿದ್ದ ಕೋಟ್ಯಾಂತರ ಹಣ ಜಪ್ತಿ(Forfeiture of money) ಮಾಡಲಾಗಿದೆ.
-
Rave Party: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ ಆರ್ ಫಾರ್ಮ್ ಹೌಸ್ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ
-
-
ಸಿಸಿಬಿ ಪೊಲೀಸರು (CCB Police) ದಂಧೆಯಲ್ಲಿ ತೊಡಗಿದ್ದ 24 ಯುವತಿಯರನ್ನು ಅಲ್ಲಿ ಪತ್ತೆ ಮಾಡಿದ್ದು 9 ಮಂದಿಯನ್ನು ಬಂಧಿಸಿರುವ ಘಟನೆ ಇಂದು ಮುಂಜಾನೆ ( ಶನಿವಾರ) ನಡೆದಿದೆ.
-
ಮಂಗಳೂರಿನ ಸಿಸಿಬಿ ಪೊಲೀಸರು ಎಂ.ಜಿ ರಸ್ತೆಯಲ್ಲಿರುವ ಪಬ್ವೊಂದರ ಮೇಲೆ ಶನಿವಾರ ತಡರಾತ್ರಿ ದಾಳಿ ನಡೆಸಿದ್ದಾರೆ. ಪಬ್ನಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಮಂಗಳೂರು ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಪೊಲೀಸ್ ಠಾಣೆಯ ಇನ್ …
