ವಿಜಯನಗರ: ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ. ಶ್ರಾವಣ ಶುದ್ಧ ಪಂಚಮಿಯಿಂದ ಈ ಹಬ್ಬ ಆಚರಿಸಲ್ಪುಡುತ್ತದೆ. ಈ ದಿನ ಹಾವಿಗೆ ಹಾಲೆರೆದು, ಪೂಜಿಸಿ, ಸಕಲ ಇಷ್ಟಾರ್ಥಗಳೂ ಪ್ರಾಪ್ತಿಯಾಗುವಂತೆ ನಾಗದೇವನನ್ನು ಬೇಡುವುದು ವಾಡಿಕೆ. …
Tag:
