Price rise: ಸ್ವಂತಕ್ಕೊಂದು ಬೆಚ್ಚನೆಯ ಗೂಡಿರಬೇಕು ಎಂಬುದು ಎಲ್ಲರ ಕನಸು. ಆದರೀಗ ಸ್ವಂತ ಸೂರಿನ ಕನಸು ಹೊತ್ತು ಅದನ್ನು ನನಸಾಗಿಸಲು ಹೊರಟವರ ಕೈಗಳಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕಾದಿರುವ ಕಬ್ಬಿಣ ಬರೆ ಹಾಕುತ್ತಿದ್ದರೆ, ಸುಡುತ್ತಿರುವ ಸಿಮೆಂಟ್ ಅವರ ಕನಸಿಗೇ ಕೊಳ್ಳಿ …
Tag:
