School Holiday: ಕರ್ನಾಟಕದಲ್ಲಿ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಇಂದು ಕೊನೆ ದಿನ ಆಗಿದ್ದು, ಆದರೆ ಸಮೀಕ್ಷೆ ಮುಗಿಯದ ಕಾರಣ ಜಾತಿಗಣತಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಅಕ್ಟೋಬರ್ 18 ರವರೆಗೆ ರಾಜ್ಯದ ಎಲ್ಲಾ ಶಾಲೆಗಳಿಗೆ ರಜೆ ನೀಡಲಾಗಿದೆ …
Tag:
