ಕರ್ನಾಟಕವು ಚುನಾವಣೆಯ ಹೊಸ್ತಿಲಲ್ಲಿ ಇರುವುದರಿಂದ ಈ ಸಲದ ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಭರ್ಜರಿ ಕೊಡುಗೆಗಳ ಮಹಾಪೂರವೇ ಹರಿದು ಬರಲಿದೆ ಎಂದು ನಿರೀಕ್ಷಿಸಲಾಗಿತ್ತು. ಅಂತೆಯೇ ಬಜೆಟ್ನಲ್ಲಿ ಕರ್ನಾಟಕಕ್ಕೆ ಭರ್ಜರಿ ಗಿಫ್ಟ್ ಸಿಕ್ಕಿದ್ದು ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಣೆ ಮಾಡಲಾಗಿದೆ. …
Tag:
