WCD Recruitment 2024: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಾಗಲಕೋಟೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು (WCD Recruitment 2024) ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದ ಆಸಕ್ತಿ …
Central government job
-
Jobs
IB Recruitment 2023: ಗುಪ್ತಚರ ಇಲಾಖೆ ಹುದ್ದೆಗೆ ಅರ್ಜಿ ಆಹ್ವಾನ ; ವೇತನ 81 ಸಾವಿರ! ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
by ವಿದ್ಯಾ ಗೌಡby ವಿದ್ಯಾ ಗೌಡಗುಪ್ತಚರ ದಳ ಇಲಾಖೆಯು (Intelligence Bureau) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ
-
Jobslatest
CWC Recruitment 2023: ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಜಲ ಆಯೋಗದಲ್ಲಿ ಉದ್ಯೋಗ | ಒಟ್ಟು ಹುದ್ದೆ-33, ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.28
ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಕೇಂದ್ರ ಜಲ ಆಯೋಗದಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಜಲ ಆಯೋಗ(Central Water Commission)ಹುದ್ದೆ : ಕನ್ಸಲ್ಟೆಂಟ್ಒಟ್ಟು ಹುದ್ದೆ : 33ವೇತನ : ನಿಗದಿಪಡಿಸಿಲ್ಲಉದ್ಯೋಗದ ಸ್ಥಳ : …
-
Jobslatest
Income Tax Recruitment 2023: ಕೇಂದ್ರ ಸರ್ಕಾರಿ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಉತ್ತಮ ಅವಕಾಶ | ಒಟ್ಟು ಹುದ್ದೆ-61 ; ಅರ್ಜಿ ಸಲ್ಲಿಸಲು ಕೊನೆ ದಿನ-ಮಾ. 24
ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಆದಾಯ ತೆರಿಗೆ ಕಚೇರಿಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. Dakshina Kannada ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್!! ಸಂಸ್ಥೆ : ಆದಾಯ ತೆರಿಗೆ ಇಲಾಖೆಹುದ್ದೆ : …
-
Jobslatest
CMFRI Recruitment 2023 | ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.12
ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಸಾಗರ ಮೀನುಗಾರಿಕೆ ಸಂಶೋಧನಾ ಸಂಸ್ಥೆ(Central Marine Fisheries Research Institute)ಹುದ್ದೆ : ಯಂಗ್ ಪ್ರೊಫೆಶನಲ್ಒಟ್ಟು ಹುದ್ದೆ : …
-
Jobs
BPNL Recruitment 2023: ಪಿಯುಸಿ ಪಾಸಾದವರಿಗೆ ಉದ್ಯೋಗವಕಾಶ | ಪಶುಪಾಲನಾ ನಿಗಮದಲ್ಲಿ 2826 ಹುದ್ದೆಗಳಿಗೆ ಅರ್ಜಿ ಆಹ್ವಾನ, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್ (Bhartiya Pashupalan Nigam Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಈ ಕೆಳಗೆ …
-
Jobslatest
NIMHANS Recruitment 2023 | ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಛಿಸುವವರಿಗೆ ಉತ್ತಮ ಅವಕಾಶ ; ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.2
ಕೇಂದ್ರ ಸರ್ಕಾರದ ಅಡಿಯಲ್ಲಿ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಉದ್ಯೋಗವಕಾಶವಿದ್ದು, ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇಲಾಖೆ : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ …
-
ಕೇಂದ್ರ ನೌಕರರಿಗೆ ಹೊಸ ವರ್ಷದ ಹೊಸ್ತಿಲಲ್ಲಿ ದೊಡ್ದ ಶಾಕ್ ಎದುರಾಗುವ ಲಕ್ಷಣಗಳು ಕಂಡುಬರುತ್ತಿವೆ. ಕೇಂದ್ರ ಸರ್ಕಾರಿ ನೌಕರರಿಗೆ ಮನೆ ಬಾಡಿಗೆ ಭತ್ಯೆ (HRA)ಗೆ ಸಂಬಂಧಿಸಿದ ನಿಯಮಗಳನ್ನ ಹಣಕಾಸು ಸಚಿವಾಲಯ ಬದಲಾಯಿಸಿದೆ. ಹೊಸ ನಿಯಮಗಳ ಅನುಸಾರ, ಸರ್ಕಾರಿ ನೌಕರರು ಕೆಲವು ಸಂದರ್ಭಗಳಲ್ಲಿ HRA …
-
Jobslatest
CSB Recruitment 2023 | ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಉದ್ಯೋಗ ; ಒಟ್ಟು ಹುದ್ದೆ-142, ಅರ್ಜಿ ಸಲ್ಲಿಸಲು ಕೊನೆಯ ದಿನ-ಜ.16
ಸೆಂಟ್ರಲ್ ಸಿಲ್ಕ್ ಬೋರ್ಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಸೆಂಟ್ರಲ್ ಸಿಲ್ಕ್ ಬೋರ್ಡ್ಹುದ್ದೆ : ಅಪ್ಪರ್ ಡಿವಿಶನ್ ಕ್ಲರ್ಕ್, ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ಒಟ್ಟು ಹುದ್ದೆ : 142ವೇತನ …
-
Jobslatest
Passport Office Recruitment 2023: ಡಿಗ್ರಿ ಪಾಸಾದವರಿಗೆ ಪಾಸ್ಪೋರ್ಟ್ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗವಕಾಶ | ಸಂಬಳ 2 ಲಕ್ಷದವರೆಗೆ
by Mallikaby MallikaPassport Office Recruitment 2023: ಕೇಂದ್ರೀಯ ಪಾಸ್ಪೋರ್ಟ್ ಸಂಸ್ಥೆಯಲ್ಲಿ(The Central Passport Organization) ಅನೇಕ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ …
