ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, CBSE ಜಂಟಿ ಕಾರ್ಯದರ್ಶಿ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿ ಅಭಿಯಾನವು ಸಂಸ್ಥೆಯಲ್ಲಿ 10 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆಯ ವಿವರಗಳು:ಜಂಟಿ ಕಾರ್ಯದರ್ಶಿ: 4 ಹುದ್ದೆಗಳುಹೆಚ್ಚುವರಿ ಆಂತರಿಕ ಲೆಕ್ಕ …
Central government job
-
ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳಿಗಾಗಿ, ಕೇಂದ್ರ ಲೋಕ ಸೇವಾ ಆಯೋಗ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ತಾಂತ್ರಿಕ ಸಲಹೆಗಾರ ಹಾಗೂ ರೀಡರ್ ಸೇರಿದಂತೆ ಒಟ್ಟು 16 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ …
-
ಕೇಂದ್ರ ಸರ್ಕಾರದ ಅಡಿಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಕೆಲಸ ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಿದ್ದು, ಪ್ರಸಕ್ತ ಸಾಲಿನ ಹುದ್ದೆಗಳ ಭರ್ತಿಗೆ ನವೋದಯ ವಿದ್ಯಾಲಯ ಸಮಿತಿ ಮುಂದಾಗಿದೆ. ಪ್ರಾಂಶುಪಾಲರು, ಮ್ಯೂಸಿಕ್ ಟೀಚರ್, ಪ್ರೋಸ್ಟ್ ಗ್ರಾಜುಯೇಟ್ ಟೀಚರ್, ಟ್ರೈನ್ಡ್ ಗ್ರಾಜುಯೇಟ್ ಟೀಚರ್, ಇತರೆ ಹಲವು …
-
ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಕೇಂದ್ರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಸಚಿವರು ಸಂಸತ್ ಮುಂಗಾರು ಅಧಿವೇಶನದಲ್ಲಿ ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ಮಾರ್ಚ್ 1, …
-
ನವದೆಹಲಿ: ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವ ನಿಯಮಗಳ ಬಗ್ಗೆ ಕೇಂದ್ರ ಗೃಹ ಸಚಿವಾಲಯ ತಿದ್ದುಪಡಿ ಮಾಡುವ ಮೂಲಕ ಕೇಂದ್ರ ಸರ್ಕಾರಿ ನೌಕರರಿಗೆ ಶಾಕ್ ನೀಡಿದ್ದಾರೆ. ಕರ್ತವ್ಯದಲ್ಲಿ ಇದ್ದಾಗಲೇ ಉದ್ಯೋಗಿ ಅಸುನೀಗಿದ ಸಂದರ್ಭದಲ್ಲಿ ಆತನ ಪತ್ನಿ, ಪುತ್ರ, ಅಥವಾ ಪುತ್ರಿಗೆ ಅನುಕಂಪದ ಆಧಾರದಲ್ಲಿ …
-
latestNews
ತುಟ್ಟಿಭತ್ಯೆ ಹೆಚ್ಚಳದ ಕುರಿತಂತೆ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ
by Mallikaby Mallikaಕೇಂದ್ರ ಸರ್ಕಾರವು ಅತಿ ಶೀಘ್ರದಲ್ಲೇ ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯ ಉಡುಗೊರೆಯನ್ನು ಪಡೆಯಬಹುದು. ಸರ್ಕಾರವು ಉದ್ಯೋಗಿಗಳು ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಶೇ.4 ರಷ್ಟು ಹೆಚ್ಚಿಸುತ್ತದೆ ಎಂದು ವರದಿಯಾಗಿದೆ. ಆದಾಗ್ಯೂ 7 ನೇ ವೇತನ ಆಯೋಗದ ಡಿಎಯನ್ನು ಆಗಸ್ಟ್ ಅಥವಾ ಸೆಪ್ಟೆಂಬರ್ …
-
ಕೇಂದ್ರ ನೌಕರರು ಮತ್ತು ಪಿಂಚಣಿದಾರರಿಗೆ ಕೇಂದ್ರ ಸರ್ಕಾರದಿಂದ ಸಿಹಿಸುದ್ದಿ ಇದ್ದು, 18 ತಿಂಗಳಿಂದ ಡಿಎ ಬಾಕಿಗಾಗಿ ಕಾಯುತ್ತಿರುವ ಜನರ ಬೇಡಿಕೆ ಶೀಘ್ರದಲ್ಲೇ ಈಡೇರಲಿದೆ. ವರದಿಗಳ ಪ್ರಕಾರ, ಕೇಂದ್ರ ನೌಕರರು ಮತ್ತು ಪಿಂಚಣಿದಾರರ ಮಾತುಗಳನ್ನ ಸರ್ಕಾರ ಒಪ್ಪಿಕೊಂಡರೆ, ಶೀಘ್ರದಲ್ಲೇ 2.18 ಲಕ್ಷ ರೂ.ಗಳು …
-
EducationJobs
ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದಲ್ಲಿ ಉದ್ಯೋಗವಕಾಶ | ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು, ಕೊನೆ ದಿನ- ಜೂನ್ 22
ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ರಾಷ್ಟ್ರೀಯ ವೃತ್ತಿ ಸೇವೆ ಯೋಜನೆ ಅಡಿಯಲ್ಲಿರುವ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದ್ದು, ಯಾವುದೇ ವಿಷಯದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯಹುದ್ದೆ …
