ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವಿದ್ದು, ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಇನ್ನು ಈ ವಾರ ಕೇಂದ್ರ ಸರ್ಕಾರದಿಂದ ಬಿಡುಗಡೆಯಾದ ಪ್ರಮುಖ ಅಧಿಸೂಚನೆಗಳ ಪಟ್ಟಿ ಇಲ್ಲಿದೆ. ಈ ಮೂಲಕ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಿ, …
Central government
-
ನವದೆಹಲಿ: ವಸತಿ ಗೃಹಗಳ ಬಾಡಿಗೆಯ ಮೇಲೆ ಶೇ 18 ಜಿಎಸ್ಟಿ ವಿಧಿಸಲಾಗಿದ್ದು, ಇದು ಮೋದಿ ಸರ್ಕಾರದ ಅಚ್ಛೇ ದಿನಕ್ಕೆ ಉದಾಹರಣೆಯಾಗಿದೆಎಂದು ಕಾಂಗ್ರೆಸ್ ಟೀಕಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸರ್ಕಾರ, ‘ವೈಯಕ್ತಿಕ ಬಳಕೆಗಾಗಿ ಮನೆಗಳನ್ನು ಬಾಡಿಗೆಗೆ ಪಡೆದರೆ ಜಿಎಸ್ಟಿ ಅನ್ವಯಿಸುವುದಿಲ್ಲ’ ಎಂದು ಸ್ಪಷ್ಟನೆ …
-
ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ 2022-23 ನೇ ಶೈಕ್ಷಣಿಕ ವರ್ಷದಲ್ಲಿ 1 ರಿಂದ 10 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣಕ್ಕಾಗಿ ವಿದ್ಯಾರ್ಥಿವೇತನವನ್ನು ಘೋಷಿಸಲಾಗಿದೆ. ಅಲ್ಪಸಂಖ್ಯಾತರು, 11 -ವರ್ಗ …
-
ನವದೆಹಲಿ: ವಿಶ್ವದ ಎರಡನೇ ಅತಿದೊಡ್ಡ ಮೊಬೈಲ್ ಮಾರುಕಟ್ಟೆಯಿಂದ ಚೀನಾದ ದೈತ್ಯ ಮೊಬೈಲ್ ಕಂಪನಿಗಳನ್ನು ಹೊರಹಾಕುವುದು ಕೇಂದ್ರ ಸರ್ಕಾರದ ಗುರಿಯಾಗಿದ್ದು, ಹೀಗಾಗಿ ಚೀನಾ ಮೂಲದ ಕಂಪನಿಗಳ ಮೇಲೆ ನಿರ್ಬಂಧ ಹೇರಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಹನ್ನೆರಡು ಸಾವಿರ ರೂ. ಗಿಂತ ಕಡಿಮೆ …
-
latestNews
ಅಂಗನವಾಡಿ ಸೌಲಭ್ಯ ಪಡೆಯಲು ಆಧಾರ್ ನೋಂದಣಿ ಕಡ್ಡಾಯ; ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ
by Mallikaby Mallikaಅಂಗನವಾಡಿ ಸೇವಾ ಯೋಜನೆಗಳ ಲಾಭ ಎಲ್ಲ ಅರ್ಹ ಫಲಾನುಭವಿಗಳಿಗೆ ಸಿಗುತ್ತದೆ. ಆದರೆ, ಅರ್ಹ ಫಲಾನುಭವಿಗಳು ಆನ್ಲೈನ್ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿದ್ದರೆ ಮಾತ್ರ ಈ ಪ್ರಯೋಜನಗಳನ್ನು ಪಡೆಯಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಅಂಗನವಾಡಿ ಪ್ರಯೋಜನ ಪಡೆಯಲು ಮಗುವಿನ ಆಧಾರ್ ಕಾರ್ಡ್ ಸಂಖ್ಯೆಯನ್ನು …
-
latestNationalNews
ಬಸ್ ಪ್ರಯಾಣಿಕರೇ ನಿಮಗೊಂದು ಸಿಹಿ ಸುದ್ದಿ | ಕಡಿಮೆಯಾಗಲಿದೆ ಟಿಕೆಟ್ ದರ
by Mallikaby Mallikaದೇಶದ ಸಾರ್ವಜನಿಕ ಸಾರಿಗೆ ಮೂಲಸೌಕರ್ಯದಲ್ಲಿ ಡೀಸೆಲ್ ಇಂಧನ ಬಳಕೆಯನ್ನು ಕಡಿಮೆ ಮಾಡಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಒತ್ತು ನೀಡಿದ್ದಾರೆ. ದೂರದೃಷ್ಟಿಯ ಚಿಂತನೆಯೊಂದಿಗೆ ದೇಶದ ಸಾರಿಗೆವ್ಯವಸ್ಥೆಯನ್ನು ಬದಲಾಯಿಸಬೇಕಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬದಲಿಗೆ ಕಡಿಮೆ ಬೆಲೆಯ …
-
ಔಷಧಿಗಳ ಬೆಲೆ ಇಳಿಕೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ದೊಡ್ಡ ಹೆಜ್ಜೆಯೊಂದನ್ನು ಇಟ್ಟಿದೆ. ಹೌದುಜನಸಾಮಾನ್ಯರು ಹೆಚ್ಚಾಗಿ ಬಳಸುವ ಕೆಲವು ಅಗತ್ಯ ಅಂಶಗಳ ಬೆಲೆಯನ್ನು ಇಳಿಕೆ ಮಾಡಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ ಜನರ ಆರೋಗ್ಯ ರಕ್ಷಣೆಯ ವೆಚ್ಚವನ್ನು ಕಡಿಮೆ ಮಾಡಲು ಕೇಂದ್ರ …
-
ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಆಚರಣೆಯನ್ನು ಭರ್ಜರಿ ಸಿದ್ಧತೆಯೊಂದಿಗೆ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಧ್ವಜ ಸಂಹಿತೆಯಲ್ಲಿ ಬದಲಾವಣೆ ತಂದಿದೆ. ಕೇಂದ್ರ ಸರ್ಕಾರವು ಧ್ವಜ ಸಂಹಿತೆಯಲ್ಲಿ ಬದಲಾವಣೆಯನ್ನು ತಂದಿದ್ದು, ಈ ಮೂಲಕ ರಾತ್ರಿ ಸಮಯದಲ್ಲೂ ಕೂಡ ಧ್ವಜ ಹಾರಿಸಲು ಕೇಂದ್ರ ಸರ್ಕಾರ …
-
ದಿನ ಕಳೆದಂತೆ ಜಗತ್ತು ದುಬಾರಿ ದುನಿಯಾದತ್ತ ದಾಪು ಕಾಲಿಡುತ್ತಲೇ ಇದೆ. ಎಲ್ಲೆಲ್ಲೂ ದರ ಏರಿಕೆಯದೇ ಸದ್ದು. ಜಿಎಸ್ ಟಿ ಹೆಚ್ಚಳದಿಂದ ದಿನ ಬಳಕೆಯ ವಸ್ತುಗಳನ್ನು ಖರೀದಿಸುವ ಮುನ್ನ ಒಂದು ಬಾರಿ ಯೋಚಿಸುವಂತೆ ಆಗಿದೆ. ಪೆಟ್ರೋಲ್, ಅಡುಗೆ ಅನಿಲ ಹೀಗೆ ಜನಸಾಮಾನ್ಯರ ದಿನಬಳಕೆಯ …
-
ನವದೆಹಲಿ: ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್, ಕೇಂದ್ರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಕೇಂದ್ರ ಸಚಿವರು ಸಂಸತ್ ಮುಂಗಾರು ಅಧಿವೇಶನದಲ್ಲಿ ಹೇಳಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ನೀಡಿದ ಮಾಹಿತಿಯ ಪ್ರಕಾರ, ಮಾರ್ಚ್ 1, …
