ಉಡುಪಿ: ಕೇಂದ್ರಕ್ಕೆ ಆಗಾಗ ವರದಿ ಕಳುಹಿಸುತ್ತಾ ಇದ್ದೇವೆ. ಸೂಕ್ತ ಸಮಯ ಬಂದಾಗ ರಾಜ್ಯದಲ್ಲಿ ಸಿಎಫ್ಐ, ಪಿಎಫ್ಐ, ಎಸ್ಡಿಪಿಐ ನಿಷೇಧ ಮಾಡುತ್ತೇವೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಉಡುಪಿಯಲ್ಲಿ ಮಾಜಿ ಶಾಸಕ, ರಾಜ್ಯ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ …
Central government
-
Jobs
ಕೇಂದ್ರ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ !! | ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ನೇಮಕಾತಿಗೆ ಪ್ರಧಾನಿ ಮೋದಿ ಸೂಚನೆ
ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರಧಾನಿ ನರೇಂದ್ರ ಮೋದಿಯವರು, ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ನಿರ್ದೇಶನ ನೀಡಿದ್ದಾರೆಂದು ಪ್ರಧಾನಮಂತ್ರಿಗಳ ಕಾರ್ಯಾಲಯವು ಮಾಹಿತಿ ನೀಡಿದೆ. …
-
InterestingJobslatestNews
ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿಸುದ್ದಿ | ಕಳೆದ ಬಾರಿಗಿಂತಲೂ ಹೆಚ್ಚು ‘ಡಿಎ’ ಪಡೆಯುವ ಸಾಧ್ಯತೆ!
ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು ಹಿಂದೆಂದಿಗಿಂತಲೂ ಪಡೆಯದಷ್ಟು ಹೆಚ್ಚಿನ ತುಟ್ಟಿಭತ್ಯೆಯನ್ನು ಪಡೆಯಲಿದ್ದು, ಜುಲೈ 1 ರಿಂದಲೇ ಸರ್ಕಾರವು ತುಟ್ಟಿಭತ್ಯೆ ಹೆಚ್ಚಿಸುವ ಸಾಧ್ಯತೆಗಳಿದೆ. ಸಹಜವಾಗಿ ಕೇಂದ್ರ ಸರ್ಕಾರಿ ನೌಕರರ ಡಿಎಯನ್ನು ಶೇ.3 ಅಥವಾ ಶೇ.4 ರಷ್ಟು ಹೆಚ್ಚಿಸಲಾಗುತ್ತದೆ. …
-
InterestingJobslatestNewsಕೃಷಿಬೆಂಗಳೂರು
ಜುಲೈ 1ರಿಂದಲೇ ಜಾರಿಯಾಗಲಿದೆ ಕಾರ್ವಿುಕ ಕಾಯ್ದೆ! | ಈ ಸಂಹಿತೆಗಳಿಂದ ಉದ್ಯೋಗಿಗಳಿಗಾಗುವ ಪರಿಣಾಮದ ಕುರಿತು ಮಾಹಿತಿ ಇಲ್ಲಿದೆ
ನವದೆಹಲಿ: 20ಕ್ಕೂ ಅಧಿಕ ಕಾರ್ವಿುಕ ಕಾಯ್ದೆಗಳನ್ನು ಒಗ್ಗೂಡಿಸಿ ಸಂಸತ್ತು ನಾಲ್ಕು ಹೊಸ ಕಾರ್ವಿುಕ ಸಂಹಿತೆಗಳನ್ನು ರೂಪಿಸಿದ್ದು, ಕೇಂದ್ರ ಸರ್ಕಾರವು ಜುಲೈ 1ರಿಂದ ಜಾರಿಗೊಳಿಸುವ ನಿರೀಕ್ಷೆಯಿದೆ. ಹೊಸ ಸುಧಾರಣೆಗಳು ಉದ್ಯೋಗಿಗಳಿಗೆ ವೇತನ, ಕೆಲಸದ ಸಮಯ, ಸಂಬಳದ ರಜೆ, ಪಿಂಚಣಿ, ಆರೋಗ್ಯ, ಕೆಲಸದ ಪರಿಸ್ಥಿತಿಗಳಿಗೆ …
-
InterestinglatestLatest Health Updates KannadaSocialTechnology
ಜಾಹೀರಾತು ಪ್ರಕಟಣೆಗೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ!
ಕೇಂದ್ರ ಸರ್ಕಾರ ಜಾಹೀರಾತು ಪ್ರಕಟಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಇಂದು ಪ್ರಕಟಿಸಿದ್ದು, ಎಲ್ಲಾ ಮಾದರಿಯ ಜಾಹೀರಾತುಗಳಿಗೆ ಈ ಮಾರ್ಗಸೂಚಿಗಳು ಅನ್ವಯವಾಗುತ್ತವೆ. ಈ ಹಿನ್ನೆಲೆಯಲ್ಲಿ ಮಾರ್ಗಸೂಚಿಗಳ ಪ್ರಕಾರ ಕಂಪನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಜಾಹೀರಾತುಗಳನ್ನು ತಯಾರು ಮಾಡಬೇಕಾಗಿದೆ. ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳ …
-
latestNews
ಪ್ಲಾಸ್ಟಿಕ್ ಸ್ಟ್ರಾಗಳನ್ನು ಬ್ಯಾನ್ ಮಾಡುವ ಕೇಂದ್ರ ಸರ್ಕಾರದ ಯೋಜನೆಯನ್ನು ಮುಂದೂಡುವಂತೆ ಪತ್ರ ಬರೆದ ಅಮುಲ್!!
ನವದೆಹಲಿ: ಕೇಂದ್ರ ಸರ್ಕಾರ ಪ್ಲಾಸ್ಟಿಕ್ ಸ್ಟ್ರಾಗಳನ್ನು ಬ್ಯಾನ್ ಮಾಡಲು ನಿರ್ಧರಿಸಿರುವ ಯೋಜನೆಯನ್ನು, ಭಾರತದ ಅತಿದೊಡ್ಡ ಡೈರಿ ಸಮೂಹ ಸಂಸ್ಥೆಯಾದ ಅಮುಲ್ ಮುಂದೂಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಪತ್ರ ಬರೆದಿದೆ. ಈ ಕ್ರಮವು ರೈತರು ಮತ್ತು ವಿಶ್ವದ ಅತಿದೊಡ್ಡ ಉತ್ಪನ್ನದ ಉತ್ಪಾದಕರ ಹಾಲಿನ ಬಳಕೆಯ …
-
ಲಕ್ಷಾಂತರ ರೈತರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಖಾರಿಫ್ ಹಂಗಾಮಿಗೆ ಕನಿಷ್ಠ ಬೆಂಬಲ ಬೆಲೆಯನ್ನು (MSP) ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಬುಧವಾರ ನಡೆದ ಮೋದಿ ಸರ್ಕಾರದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಇದನ್ನು ಅನುಮೋದಿಸಲಾಗಿದೆ. …
-
ಪಡಿತರ ಚೀಟಿಯ ಮೂಲಕ ಆಹಾರ ಧಾನ್ಯ ಪಡೆಯುವವರ ಪಾಲಿಗೆ ಸಂತಸದ ಸುದ್ದಿಯೊಂದು ಪ್ರಕಟವಾಗಿದೆ. ಒಂದೆಡೆ ಸರ್ಕಾರ ಉಚಿತ ಪಡಿತರ ಅವಧಿಯನ್ನು ಸೆಪ್ಟೆಂಬರ್ವರೆಗೆ ವಿಸ್ತರಿಸಿದೆ. ಮತ್ತೊಂದೆಡೆ, ಪಡಿತರ ಅಂಗಡಿ ಮಾಲೀಕರು ಪಡಿತರ ತೂಕದಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಮೋಸ ಮಾಡಲು ಸಾಧ್ಯವಾಗದಂತಹ …
-
International
ನೂಪುರ್ ಹೇಳಿಕೆ ಸರಕಾರದ್ದಲ್ಲ, ಮುಸ್ಲಿಂ ರಾಷ್ಟ್ರಗಳ ಹೇಳಿಕೆಗಳು ತಪ್ಪು ದಾರಿಗೆ ಎಳೆಯುವಂತಿವೆ !! | ಇಸ್ಲಾಮಿಕ್ ಸಂಘಟನೆಯ ಟೀಕೆಗೆ ಭಾರತ ತಕ್ಕ ತಿರುಗೇಟು
ಬಿಜೆಪಿಯ ನಾಯಕರುಗಳಾದ ನೂಪುರ್ ಶರ್ಮಾ ಮತ್ತು ನವೀನ್ ಜಿಂದಾಲ್ ಅವರ ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾ, ಇರಾನ್, ಕತಾರ್ ಮತ್ತು ಕುವೈತ್ ಸೇರಿದಂತೆ ಇಸ್ಲಾಮಿಕ್ ರಾಷ್ಟ್ರಗಳು ಭಾರತಕ್ಕೆ ಮಾಡಿದ ಟೀಕೆಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. …
-
ದೇಶದಲ್ಲಿ ಸದ್ಯದಲ್ಲಿ ಕೇಂದ್ರ ಸರ್ಕಾರದ ವಿನೂತನ ಮಾದರಿಯ ಶಾಲೆಗಳು ಬಾಗಿಲು ತೆರೆಯಲಿವೆ. ‘ಪಿಎಂ ಶ್ರೀ ಶಾಲೆಗಳು’ ಎಂಬ ಮಾದರಿ ಶಾಲೆಗಳನ್ನು ಸ್ಥಾಪಿಸಲು ಸರ್ಕಾರ ತಯಾರಿ ನಡೆಸುತ್ತಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಸಚಿವ …
