ಭಾರತೀಯ ಸೇನೆ ಸೇರುವವರಿಗೆ ಶುಭ ಸುದ್ದಿ ಇದೆ. ಸೇನೆಯಲ್ಲಿ 4 ವರ್ಷಗಳ ಕಾಲ ಸೇವೆ ಸಲ್ಲಿಸುವ ವಿನೂತನ ʼಅಗ್ನಿಪಥ್ʼ ಯೋಜನೆಗೆ ಶೀಘ್ರವೇ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ಟೂರ್ ಆಫ್ ಡ್ಯೂಟಿ ಪ್ರವೇಶ ಯೋಜನೆಯಡಿ ಮೂರು ಸೇನೆಗೆ ಯುವ ಜನತೆ …
Central government
-
ಎಲ್ಪಿಜಿ ದರ ಏರಿಕೆ, ಇಳಿಕೆಯಾಗುತ್ತ ಗ್ರಾಹಕರನ್ನು ಕಂಗಾಲಾಗಿಸಿದ್ದು, ಮತ್ತೆ ಮತ್ತೆ ಕೇಂದ್ರ ಸರ್ಕಾರ ಶಾಕ್ ನೀಡುತ್ತಲೇ ಬಂದಿದೆ. ಇದೀಗ ಅಡುಗೆ ಅನಿಲ ದರವು ಒಂದು ಸಾವಿರ ರೂಪಾಯಿವರೆಗೂ ದಾಟಿದ್ದು, ಈ ಬೆಲೆ ಏರಿಕೆಗೆ ಕೊಂಚ ರಿಲೀಫ್ ಎಂಬಂತೆ ಕೇಂದ್ರ ಸರ್ಕಾರ ಎಲ್ಪಿಜಿ …
-
ಪಿಎಫ್ ಖಾತೆದಾರರಿಗೆ ಮಹತ್ವದ ಮಾಹಿತಿ ಇದ್ದು, ಹಣದುಬ್ಬರದ ಕೇಂದ್ರ ಸರ್ಕಾರ ವೇತನ ಪಡೆಯುವವರ ಬಡ್ಡಿದರಕ್ಕೆ ಕತ್ತರಿ ಹಾಕಿದೆ. 2021-22 ಕ್ಕೆ ಉದ್ಯೋಗಿ ಭವಿಷ್ಯ ನಿಧಿ ಅಥವಾ ಇಪಿಎಫ್ ಠೇವಣಿಗಳ ಮೇಲೆ ಶೇ. 8.1 ರಷ್ಟು ಬಡ್ಡಿ ದರ ನೀಡಲು ಕೇಂದ್ರ ಸರ್ಕಾರ …
-
latestNews
ಜನಸಾಮಾನ್ಯರಿಗೆ ಶಾಕ್ ಕೊಟ್ಟ ಕೇಂದ್ರ ಸರ್ಕಾರ: LPG ಸಿಲಿಂಡರ್ ಗಳಿಗೆ ಇನ್ನು ಮುಂದೆ ಸಬ್ಸಿಡಿ ಇಲ್ಲ !!!
by Mallikaby Mallikaಜನಸಾಮಾನ್ಯರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ನೀಡಿದೆ. ಗೃಹ ಬಳಕೆಯ ಎಲ್ಜಿಪಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲ್ಲ ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಹಾಗಾಗಿ ಇನ್ನು ಮುಂದೆ ಸಾಮಾನ್ಯ ಗ್ರಾಹಕರು ಮಾರ್ಕೆಟ್ ದರಕ್ಕೆ ಅಡುಗೆ ಅನಿಲವನ್ನು ಖರೀದಿ ಮಾಡಬೇಕಾಗುತ್ತದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ …
-
ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬೆಲೆಗೆ ತತ್ತರಿಸಿ ಹೋದ ಜನತೆಗೆ ಮತ್ತೊಮ್ಮೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ಗಳಿಗೆ ಸಬ್ಸಿಡಿ ನೀಡಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ …
-
News
ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಗೆ ಇಂದು ಮೋದಿಯಿಂದ ಚಾಲನೆ | ಈ ಯೋಜನೆಯಡಿಯಲ್ಲಿ ಮಕ್ಕಳಿಗೆ ಸಿಗುವ ಪ್ರಯೋಜನಗಳೇನು ??
ದೇಶಕ್ಕೆ ಕೊರೋನಾ ಅಪ್ಪಳಿಸಿದ ಕಾರಣ ಅದೆಷ್ಟೋ ಮಕ್ಕಳು ಅನಾಥರಾಗಿದ್ದಾರೆ. ಹೀಗೆ ತಂದೆ-ತಾಯಿಯನ್ನು ಕಳೆದುಕೊಂಡ ಮಕ್ಕಳ ನೆರವಿಗಾಗಿ ಕೇಂದ್ರ ಸರ್ಕಾರ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಯೋಜನೆಯನ್ನು ಆರಂಭಿಸಿತ್ತು. ಈ ಯೋಜನೆಯಡಿ ಇಂದು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಇಂದು ಬೆಳಗ್ಗೆ …
-
ಆಧಾರ್ ಕಾರ್ಡ್ ಭಾರತದಲ್ಲಿ ಪ್ರಮುಖ ಗುರುತಿನ ಚೀಟಿಯಾಗಿದೆ. ಪ್ರತಿ ವ್ಯವಹಾರಕ್ಕೂ ಆಧಾರ್ ಕಡ್ಡಾಯ ಎಂದೇ ಹೇಳಬಹುದು. ಹೀಗಿರುವಾಗ ಆಧಾರ್ ಕಾರ್ಡ್ ದುರುಪಯೋಗವನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಸರ್ಕಾರ ನಾಗರಿಕರಿಗೆ ಸಂಪೂರ್ಣ ಮಾಹಿತಿ ಇರುವ ಆಧಾರ್ ಕಾರ್ಡ್ಗಳನ್ನು ಹಂಚಿಕೊಳ್ಳುವ ಬದಲು ಮಾಸ್ಕ್ಡ್ ಆಧಾರ್ …
-
FoodlatestNews
ರೈತರಿಗೆ 15 ಲಕ್ಷ ರೂ. ಸಹಾಯ ಧನ, ಇಂದೇ ಇದರ ಲಾಭ ಪಡೆದುಕೊಳ್ಳಿ – ಕೇಂದ್ರ ಸರಕಾರದ ಮಹತ್ತರ ಯೋಜನೆ
by Mallikaby Mallikaಪಿಎಂ ಕಿಸಾನ್ ಯೋಜನೆಯ ಫಲಾನುಭಾವಿಗಳಾಗಿದ್ದರೆ, ಈ ಸುದ್ದಿ ನಿಮಗಾಗಿ ಉಪಯೋಗವಾಗಲಿದೆ. ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿರಂತರವಾಗಿ ಕೆಲಸ ಮಾಡುತ್ತಿದ್ದು, ರೈತರ ಆದಾಯ ಹೆಚ್ಚಿಸಿ ಅವರ ಸಾಲ ತೀರಿಸಲು ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ರೈತರಿಗೆ ಹೊಸದಾಗಿ ಕೃಷಿ ಉದ್ಯಮ ಆರಂಭಿಸಲು ಸರಕಾರ …
-
ಕೃಷಿ
ಈ ಯೋಜನೆಯಡಿಯಲ್ಲಿ ಸಾವಯವ ಕೃಷಿಕರಿಗೆ ಸಿಗಲಿದೆ 5 ಸಾವಿರ ರೂ. ಆರ್ಥಿಕ ಸಹಾಯಧನ !! | ಈ ಯೋಜನೆಯ ಲಾಭ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ??
ರೈತರಿಗಾಗಿ ಸರ್ಕಾರ ಈಗಾಗಲೇ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಅಂತೆಯೇ ನೇಗಿಲಯೋಗಿಗಾಗಿ ಭಾರತ ಸರ್ಕಾರವು ಪರಂಪರಾಗತ್ ಕೃಷಿ ವಿಕಾಸ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ ಸಾವಯವ ಕೃಷಿ ಮಾಡಲು ರೈತರಿಗೆ ಉತ್ತೇಜನ ನೀಡಲಾಗುತ್ತಿದ್ದು, 2015 ರಲ್ಲಿ ಪ್ರಾರಂಭವಾದ ಪರಂಪರಾಗತ್ ಕೃಷಿ ವಿಕಾಸ …
-
Karnataka State Politics Updatesದಕ್ಷಿಣ ಕನ್ನಡ
ಸುಳ್ಯ :ಕೇಂದ್ರ ಸರಕಾರದ 8ನೇ ವರ್ಷಾಚರಣೆ, ಬಿಜೆಪಿಯಿಂದ ಸಿದ್ದತಾ ಸಭೆ
ಸುಳ್ಯ : ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆಯಲ್ಲಿ ಮೇ.24ರಂದು ಬಿಜೆಪಿ ಕಛೇರಿಯಲ್ಲಿ ನಡೆಯಿತು. ಸಭೆಯಲ್ಲಿ ಜಿಲ್ಲಾ ಓಬಿಸಿ ಮೋರ್ಚಾ ಅಧ್ಯಕ್ಷ ಆರ್.ಸಿ.ನಾರಾಯಣ ಮಾತನಾಡಿದರು. ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ,ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್,ಪ್ರಧಾನ ಕಾರ್ಯದರ್ಶಿ ರಾಕೇಶ್ …
