ಕನ್ನಡಿಗರ ಮೈನವಿರೇಳಿಸಿದ ಸಿನೆಮಾ, ಎಲ್ಲರ ಮನಗೆದ್ದ ಸಿನೆಮಾ ಕಾಂತಾರದ ಹಿಂದಿ ವರ್ಷನ್ ಶತದಿನ ಪೂರೈಸಿದೆ. ಮುಂಬೈ, ಅಹಮದಾಬಾದ್, ದೆಹಲಿಯಲ್ಲಿ ಸಿನಿಮಾ ಇನ್ನು ಯಶಸ್ವಿಯಾಗಿ ಪ್ರದರ್ಶನವಾಗುತ್ತಲೇ ಇದೆ. ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದು ಹಿಂದಿಗೆ ಡಬ್ ಆಗಿ 100 ದಿನದ ಗಡಿ …
Tag:
