ಮಳೆಯಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಗೊಂಡಿರುವ ಕಾರಣ, ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಕೆಲವು ಆನ್ ಲೈನ್ ದಾಖಲಾತಿಗಳನ್ನು ಸರಿಯಾಗಿ ನಮೂದಿಸಲು ಮತ್ತಷ್ಟು ಕಾಲಾವಕಾಶ ಕೊಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಮಾಹಿತಿ …
Tag:
