ಬೆಂಗಳೂರು: 2022-23ನೇ ಸಾಲಿನ ರಾಜ್ಯ ಸಿಇಟಿ ಪರೀಕ್ಷಾ ಫಲಿತಾಂಶವು ಈಗಾಗಲೇ ಪ್ರಕಟಗೊಂಡಿದ್ದು, ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಪ್ರಕಟಿಸಿದ್ದಾರೆ. ಸಿಇಟಿ ಫಾಲಿತಾಂಶದಲ್ಲಿ ಈ ಬಾರಿ ಯುವತಿಯರನ್ನು ಹಿಂದಿಕ್ಕಿ, ಯುವಕರೇ ಮೇಲುಗೈ ಸಾಧಿಸಿದ್ದಾರೆ. ಇಂಜಿನಿಯರಿಂಗ್ ಕೋರ್ಸ್ಗೆ 1,71,656 ರ್ಯಾಂಕ್, ಕೃಷಿ ಕೋರ್ಸ್ಗೆ 1,39,968 …
Tag:
