CET 2025: ಕರ್ನಾಟಕ (Karnataka) ಸಾಮಾನ್ಯ ಪ್ರವೇಶ ಪರೀಕ್ಷೆ 2025 ಸಿಇಟಿ ಪರೀಕ್ಷೆ ಹಾಲ್ ಟಿಕೆಟ್ ಪಡೆಯಲು, ಅಭ್ಯರ್ಥಿ ಗಳು ಕೆಇಎ ಅಧಿಕೃತ ವೆಬ್ಸೈಟ್ cetonline.karnataka.gov.in ಗೆ ಭೇಟಿ ನೀಡಿ.
CET
-
CET: ಪಿಯುಸಿ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಸಚಿವಾಲಯದಿಂದ ಮಹತ್ವದ ಸುದ್ದಿ ಒಂದು ಬಂದಿದ್ದು, ಸಿಇಟಿ ಕನ್ನಡ ಪರೀಕ್ಷೆ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.
-
Education
CET ಯಲ್ಲಿ 2 ಪ್ರಥಮ, ಒಟ್ಟು 7 ರಾಂಕ್: ಬೆಳ್ತಂಗಡಿಯ ನಿಹಾರ್ ಎಸ್.ಆರ್.ಗೆ ಸುವರ್ಣ ಟಿವಿ ಮತ್ತು ವೈದ್ಯ ಶಿಕ್ಷಣ ಸಚಿವರಿಂದ ಸನ್ಮಾನ
CET: ಸಿಇಟಿಯಲ್ಲಿ 2 ಪ್ರಥಮ ರಾಂಕ್ ಸಹಿತ ಒಟ್ಟು 7 ರಾಂಕುಗಳನ್ನು ಗಳಿಸಿದ ಮಂಗಳೂರಿನ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ನಿಹಾರ್ ಎಸ್.ಆರ್ ರನ್ನು ಅತಿಥಿಯನ್ನಾಗಿ ಕರೆದು, ಸನ್ಮಾನಿಸಲಾಯಿತು.
-
Education
CET Seat allotment: ನೀಟ್ ಪರೀಕ್ಷೆಯ ನಂತರವಷ್ಟೇ ರಾಜ್ಯದಲ್ಲಿ ಇಂಜಿನಿಯರಿಂಗ್ ಸೀಟು ಹಂಚಿಕೆ, KEA ಸ್ಪಷ್ಟನೆ !
by ಹೊಸಕನ್ನಡby ಹೊಸಕನ್ನಡCET Seat allotment: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯ (Neet) ಫಲಿತಾಂಶ ಬಂದ ನಂತರವೇ ಎಂಜಿನಿಯರ್ ಸೀಟು ಹಂಚಿಕೆ ಮಾಡಲಾಗುವುದು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನರವರು ತಿಳಿಸಿದ್ದಾರೆ.
-
CET Result: ಸಿಇಟಿ ರಿಸಲ್ಟ್ ದಿಢೀರ್ ಪ್ರಕಟ ಹಿನ್ನೆಲೆ , ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಲೇಶ್ವರಂ ಕೆಇಎ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ಆಯೋಜನೆ ಮಾಡಿದೆ.
-
KCET 2024: ವಿದ್ಯಾರ್ಥಿಗಳು ಕಡ್ಡಾಯವಾಗಿ ಅಂಕಗಳ ಶೀಟ್ ಅನ್ನು ಪಿಡಿಎಫ್ ರೂಪದಲ್ಲಿ ಅಪ್ಲೋಡ್ ಮಾಡಬೇಕು ಎಂದು ಅಧಿಸೂಚನೆಯಲ್ಲಿ ಪ್ರಕಟಿಸಲಾಗಿದೆ.
-
KCET-2024: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ 2024 ರ ತಾತ್ಕಾಲಿಕ ಉತ್ತರ ಕೀಗಳನ್ನು ಪ್ರಕಟಿಸಿದೆ.
-
CET: ಔಟ್ ಆಫ್ ಸಿಲಬಸ್ (Out Of Syllabus) ಪ್ರಶ್ನೆಗಳನ್ನು ಕೇಳಿದ್ದು ಮರು ಪರೀಕ್ಷೆ ನಡೆಸಲಾಗುತ್ತದೆ ಎನ್ನಲಾಗಿತ್ತು. ಆದರೀಗ ಶಿಕ್ಷಣ ಇಲಾಖೆಯು CET ಮರುಪರೀಕ್ಷೆ ಮಾಡೋಲ್ಲ ಎಂದು ಹೇಳಿದೆ.
-
CET: ರಾಜ್ಯದಲ್ಲಿ ಭಾರೀ ಚರ್ಚೆಯಾಗುತ್ತಿದ್ದು ಮರು ಪರೀಕ್ಷೆ ನಡೆಸುವ ಆಯ್ಕೆ ಸರ್ಕಾರದ ಮುಂದಿದ್ದು, ಈ ಬಗ್ಗೆ ಚಿಂತನೆ ನಡೆದಿದೆ ಎನ್ನಲಾಗಿದೆ.
-
