Udupi: ಬೆಳುವಾಯಿ ಕರಿಯನಂಗಡಿ ಬಳಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ವ್ಯಕ್ತಿಯೊಬ್ಬ “ಬೆಳುವಾಯಿಗೆ ದಾರಿ ಯಾವುದು” ಎಂದು ಕೇಳಿ ಆಕೆಯ ಕರಿಮಣಿ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Tag:
chain snatch
-
Bengaluru: ಬೆಂಗಳೂರಿನ (Bengaluru) ಉಲ್ಲಾಳದ ಉಪಕಾರ್ ಲೇಔಟ್ನಲ್ಲಿ ಮಾರ್ಚ್ 3ರಂದು ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರಲ್ಲೊಬ್ಬರ ಸರ ಕಸಿದು ಪರಾರಿಯಾಗಿದ್ದಾರೆ.
