ಪುತ್ತೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವರ ಚಿನ್ನದ ಮಾಂಗಲ್ಯ ಸರವನ್ನುಬುಲೆಟ್ ಗಾಡಿಯಲ್ಲಿ ಬಂದ ಆರೋಪಿಗಳಿಬ್ಬರು ಎಳೆದೊಯ್ದ ಘಟನೆಯೊಂದು ನಡೆದಿದೆ. “ಅಕ್ಕಾ ಅಕ್ಕಾ” ಎಂದು ಕರೆದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಎಳೆದೊಯ್ದು ಪರಾರಿಯಾದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. …
Tag:
