Chakravarthy Sulibele: ಕಾಶ್ಮೀರಲದಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಕುರಿತು ಮಾಧ್ಯಮವೊಂದಕ್ಕೆ, ಚಕ್ರವರ್ತಿ ಸೂಲಿಬೆಲೆ ಅವರು, ʼಕಾಶ್ಮೀರ ಸರಿ ಹೋಗುವ ಜಾಗವಲ್ಲ ಅಂತ ಅನೇಕ ಬಾರಿ ಅನಿಸಿದೆ. ಮುಸ್ಲಿಮರು ನಂಬಿಕೆಗೆ ಅರ್ಹರಲ್ಲ.
Chakravarthy Sulibele
-
News
Chakravarthy sulibele: ಹುಡುಗಿ ಸಿಗದ ಹುಡುಗರು ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ: ಚಕ್ರವರ್ತಿ ಸೂಲಿಬೆಲೆ ಕರೆ
by ಕಾವ್ಯ ವಾಣಿby ಕಾವ್ಯ ವಾಣಿchakravarthy sulibele: ವಿಶ್ವ ಹಿಂದೂ ಪರಿಷತ್ ವತಿಯಿಂದ ಭಾನುವಾರ ಮಂಗಳೂರಿನ ಕದ್ರಿ ಮಂಜುನಾಥ ಕ್ಷೇತ್ರದಿಂದ ಕುತ್ತಾರಿನ ಕೊರಗಜ್ಜನ ಆದಿಕ್ಷೇತ್ರಕ್ಕೆ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಪಾದಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ (chakravarthy sulibele)
-
Karnataka State Politics Updatesಬೆಂಗಳೂರು
Parliament Election: ಲೋಕಸಭಾ ಚುನಾವಣೆ ಸ್ಪರ್ಧೆಗೆ ಅವಕಾಶ ಸಿಕ್ಕರೆ ನಿರಾಕರಿಸಲ್ಲ : ಚಕ್ರವರ್ತಿ ಸೂಲಿಬೆಲೆ ಅಚ್ಚರಿ ಹೇಳಿಕೆ
ರಾಜ್ಯದಲ್ಲಿ ಲೋಕಸಭಾ ಸಮರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಯುವ ಬ್ರಿಗೇಡ್ ಮುಖ್ಯಸ್ಥ ಹಾಗೂ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ಯಾರು ಊಹಿಸದ ಹೇಳಿಕೆಯೊಂದನ್ನು ನೀಡಿದ್ದಾರೆ. ಇದನ್ನೂ ಓದಿ: DK Shivakumar: ಬಿಜೆಪಿ ಬೆಳವಣಿಗೆಯ ಕುರಿತು ಕಾದು ನೋಡುವ ತಂತ್ರ …
-
Karnataka State Politics Updatesಬೆಂಗಳೂರು
Chakravarthy Sulibele: ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಪ್ರವೇಶಕ್ಕೆ ಹೈಕೋರ್ಟ್ ಹಸಿರು ನಿಶಾನೆ
ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನೀಡಿದ್ದ ತಡೆಯನ್ನು ಹೈಕೋರ್ಟ್ ಗುರುವಾರ ಸಂಜೆ ವೇಳೆಗೆ ತೆರವುಗೊಳಿಸಿತು. ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಹಸಿರು ನಿಶಾನೆ ತೋರಿತು. ಆ ಮೂಲಕ ಜಿಲ್ಲಾಡಳಿತ ತೀವ್ರ ಮುಖಭಂಗ ಅನುಭವಿಸಿದೆ. ಇದನ್ನೂ ಓದಿ: Cognizant: …
-
-
Karnataka State Politics Updates
Kota Srinivas poojary: ಸೂಲಿಬೆಲೆಯರನ್ನು ಜೈಲಿಗಟ್ಟುತ್ತೇವೆ ಎಂದ ಎಂ ಬಿ ಪಾಟೀಲ್ ಗೆ ಕೋಟ ಶ್ರೀನಿವಾಸ ಪೂಜಾರಿ ಕೌಂಟರ್!! ಮಾಜಿ ಸಚಿವರು ಹೇಳಿದ್ದೇನು?
by ಹೊಸಕನ್ನಡby ಹೊಸಕನ್ನಡಆದರೀಗ ಎಂ ಬಿ ಪಾಟೀಲ್ ರಿಗೆ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ(Kota shreenivas poojary) ಅವರು ತಿರುಗೇಟು ನೀಡಿದ್ದಾರೆ.
