ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನೀಡಿದ್ದ ತಡೆಯನ್ನು ಹೈಕೋರ್ಟ್ ಗುರುವಾರ ಸಂಜೆ ವೇಳೆಗೆ ತೆರವುಗೊಳಿಸಿತು. ಚಿತ್ತಾಪುರದಲ್ಲಿ ಕಾರ್ಯಕ್ರಮ ನಡೆಸಲು ಹಸಿರು ನಿಶಾನೆ ತೋರಿತು. ಆ ಮೂಲಕ ಜಿಲ್ಲಾಡಳಿತ ತೀವ್ರ ಮುಖಭಂಗ ಅನುಭವಿಸಿದೆ. ಇದನ್ನೂ ಓದಿ: Cognizant: …
Tag:
