ಚಂದ್ರಶೇಖರ ಗುರೂಜಿ ಅವರ ಪತ್ನಿ ಅಂಕಿತಾ, ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಸಮೀಪದ ಹೆಮ್ಮಕ್ಕಿ ಗ್ರಾಮದವರು. ಮೂರು ವರ್ಷದ ಹಿಂದೆ ಚಂದ್ರಶೇಖರ ಗುರೂಜಿ ಅವರು ಹೆಮ್ಮಕ್ಕಿ ಅಂಕಿತಾ ಅವರನ್ನ ವಿವಾಹವಾಗಿದ್ದರು. ಚಂದ್ರಶೇಖರ ಗುರೂಜಿ ಅವರಿಗೆ ಇಬ್ಬರು ಪತ್ನಿಯರು. ಮೊದಲ ಪತ್ನಿ ಸಾವನ್ನಪ್ಪಿದ ಬಳಿಕ …
Tag:
Chandra shekhar guruji
-
ಬೆಳ್ಳಂಬೆಳಿಗ್ಗೆಯ ಭೀಕರ ರಕ್ತಪಾತಕ್ಕೆ ಹುಬ್ಬಳ್ಳಿ ಅಕ್ಷರಶ: ಬೆದರಿ ಬೆಚ್ಚಿದೆ. ಅತ್ಯಂತ ಬರ್ಭರವಾಗಿ ಸರಳ ವಾಸ್ತು ಖ್ಯಾತಿಯ ಗುರೂಜಿ ಚಂದ್ರಶೇಖರ್ ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಇರಿದು ಕೊಲೆ ಮಾಡಿ, ಇನ್ನು ಬದುಕುವುದು ಅಸಾಧ್ಯ ಅನ್ನುವಷ್ಟು …
