ಬೆಂಗಳೂರು : ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಫ್ರೊ.ಚಂದ್ರಶೇಖರ ಪಾಟೀಲ ( ಚಂಪಾ) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೋಣನಕುಂಟೆ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಪಾರ್ಥೀವ ಶರೀರವನ್ನು …
Tag:
